Breaking News

Fire accident

ಬಂಟ್ವಾಳ: ಬೆಂಕಿ ಅವಘಡಕ್ಕೆ ಸುಟ್ಟು ಮೃತಪಟ್ಟ ದಂಪತಿ

ಬಂಟ್ವಾಳ: ಬೆಂಕಿ ಅವಘಡಕ್ಕೆ ಸುಟ್ಟು ಮೃತಪಟ್ಟ ದಂಪತಿ

ಬಂಟ್ವಾಳ: ಬೆಂಕಿ ಅವಘಡಕ್ಕೆ ಸಿಕ್ಕಿ ದಂಪತಿ ಸುಟ್ಟು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾ.ಪಂ. ವ್ಯಾಪ್ತಿಯ ತುಂಡು ಪದವು ಎಂಬಲ್ಲಿ ನಡೆದಿದೆ. ಹೊರದೇಶದಲ್ಲಿ ಕೆಲಸದಲ್ಲಿದ್ದು ಊರಿನಲ್ಲಿ ನಿವೃತ್ತ ಜೀವನ ಸಾಗಿಸುತ್ತಿರುವ ಗಿಲ್ಬರ್ಟ್ ಕಾರ್ಲೊ (78) ಮತ್ತು ಅವರ ಪತ್ನಿ ಕ್ರಿಸ್ಟಿನಾ ಕಾರ್ಲೊ (70) ಸಾವನ್ನಪ್ಪಿದ ದಂಪತಿ. ಕಳೆದ ಒಂದೂವರೆ ವರ್ಷಗಳ ಹಿಂದೆ ಅವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ ನಡೆದಿತ್ತು. ಇವರಿಗೆ ಮೂವರು ಮಕ್ಕಳಿದ್ದು ಎಲ್ಲರೂ ಹೆಣ್ಣುಮಕ್ಕಳು. ಇವರಲ್ಲಿ ಇಬ್ಬರು…

  Read More
  ಅತ್ತಾವರ : ಅಪಾರ್ಟ್ಮೆಂಟ್ ನ ಪ್ಲಾಟ್ ಒಂದರಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮಹಿಳೆ ಸಾವು!

  ಅತ್ತಾವರ : ಅಪಾರ್ಟ್ಮೆಂಟ್ ನ ಪ್ಲಾಟ್ ಒಂದರಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮಹಿಳೆ ಸಾವು!

  ಮಂಗಳೂರು ನವೆಂಬರ್ 28 : ಅತ್ತಾವರ ಸಮೀಪದ ಅಪಾರ್ಟ್ ಮೆಂಟ್ ನ ಪ್ಲ್ಯಾಟ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಅವಘಡ ಸಂಭವಿಸಿದ್ದು,ಈ ಘಟನೆಯಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ. ಮೃತರನ್ನು ಶಾಹಿನಾ ನುಸ್ಬಾ ಎಂದು ಗುರುತಿಸಲಾಗಿದೆ ಗುರುತಿಸಲಾಗಿದೆ. ಇದನ್ನೂ ಓದಿ: ರಶ್ಮಿಕಾ ಬಳಿಕ ಆಲಿಯಾಭಟ್ ಡೀಪ್ ಫೇಕ್ ವಿಡಿಯೋ ವೈರಲ್! ನಗರದ ಅತ್ತಾವರದ ಐವರಿ ಟವರ್ ಎಂಬ ಅಪಾರ್ಟ್ಮೆಂಟ್ ನ ಫ್ಲ್ಯಾಟ್ ವೊಂದರಲ್ಲಿ ಇಂದು ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಅಪಾರ್ಟ್ಮೆಂಟ್ ಬೆಂಕಿ ತಗುಲುವ ವೇಳೆ ಮಹಿಳೆ ಶಾಹಿನಾ ನುಸ್ಬಾ…

   Read More
   ಬೆಂಗಳೂರಿನಲ್ಲಿ 4 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ; ಸುಟ್ಟು ಕರಕಲಾದ ಬಿಲ್ಡಿಂಗ್!

   ಬೆಂಗಳೂರಿನಲ್ಲಿ 4 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ; ಸುಟ್ಟು ಕರಕಲಾದ ಬಿಲ್ಡಿಂಗ್!

   ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಐದು ಅಂತಸ್ತಿನ‌ ಬಿಲ್ಡಿಂಗ್ ಭಾಗಶಃ ಭಸ್ಮವಾದ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಣಸವಾಡಿ ಔಟರ್ ರಿಂಗ್ ರೋಡ್‌ನಲ್ಲಿ ನಡೆದಿದೆ. ಮಧ್ಯರಾತ್ರಿ 12 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ಕಟ್ಟಡದಲ್ಲಿ ಸಿಲುಕಿದ್ದ ಮೂವರು ಭದ್ರತಾ ಸಿಬ್ಬಂದಿಯನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ್ದಾರೆ. ಫರ್ನಿಚರ್ ಅಂಗಡಿ, ಕೋಚಿಂಗ್ ಸೆಂಟರ್, ಐಟಿ ಕಂಪನಿ (IT Company) ಸಂಪೂರ್ಣ ಸುಟ್ಟು ಹೋಗಿದೆ. ಅವಘಡಕ್ಕೆ ನಿಖರ ಕಾರಣ ತಿಳಿದು ಬಾರದೇ ಇದ್ದರೂ…

    Read More
    ದೀಪಾವಳಿ ಪಟಾಕಿ ಮಾರಾಟಕ್ಕೆ ಸುತ್ತೋಲೆ ಹೊರಡಿಸಿದ ರಾಜ್ಯ ಪೊಲೀಸ್ ಇಲಾಖೆ!

    ದೀಪಾವಳಿ ಪಟಾಕಿ ಮಾರಾಟಕ್ಕೆ ಸುತ್ತೋಲೆ ಹೊರಡಿಸಿದ ರಾಜ್ಯ ಪೊಲೀಸ್ ಇಲಾಖೆ!

    ಬೆಂಗಳೂರು ನ.10: ದೀಪಾವಳಿ (Deepavali) ಹಬ್ಬ ಹಿನ್ನೆಲೆಯಲ್ಲಿ ಪಟಾಕಿ (Firecrackers) ಅವಘಡ ತಡೆಯಲು ಸುಪ್ರೀಂಕೋರ್ಟ್​​ನ (Supreme Court) ಆದೇಶ ಪಾಲನೆ ಕಡ್ಡಾಯವಾಗಿದೆ. ದೀಪಾವಳಿ ಹಬ್ಬದ ಸಮಯದಲ್ಲಿ ಸಂಭವಿಸಬಹುದಾದ ಅಗ್ನಿ ಅಪಘಾತ ಹಾಗೂ ಇತರೆ ಅನಾಹುತಗಳನ್ನು ತಡೆಗಟ್ಟಲು ಹಾಗೂ ನಿಭಾಯಿಸಲು ಈ ಕೆಳಗಿನ ಸೂಚನೆಗಳನ್ನು ನೀಡಲಾಗಿದೆ. ಇದನ್ನೂ ಓದಿ: ಅಕ್ಷಯ್‌ ಕಲ್ಲೇಗ ಹತ್ಯೆ ಪ್ರಕರಣ: ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ನಿಬಂಧನೆಗಳು ಮತ್ತು ಷರತ್ತುಗಳು ಸುಪ್ರಿಂ ಕೋರ್ಟ್​ ನಿರ್ದೇಶನದಂತೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು. ಹಸಿರು…

     Read More
     ಸುಟ್ಟು ಕರಕಲಾದ ಮನೆ; ಅಪಾಯದಿಂದ ಪಾರು!

     ಸುಟ್ಟು ಕರಕಲಾದ ಮನೆ; ಅಪಾಯದಿಂದ ಪಾರು!

     ಕಾರ್ಕಳ: ಕಾರ್ಕಳ ತಾಲೂಕು ಕುಕ್ಕುಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಶರಮಾರ್ ಎಂಬಲ್ಲಿ ವಾಸದ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದೆ. ಇದನ್ನೂ ಓದಿ: ನಟ ದರ್ಶನ್​ ಮತ್ತು ವಿನಯ್​ ಗುರೂಜಿ ವಿರುದ್ಧ ದೂರು ದಾಖಲು ;ಸೆಲೆಬ್ರಿಟಿಗಳಿಗೆ ಹೆಚ್ಚಾದ ಹುಲಿ ಹಗುರು ಪ್ರಕರಣ! ಕಾರ್ಯಾಚರಣೆ ಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ದಾಫೆದರ್ ಆಚ್ಚುತ ಕರ್ಕೇರ, ರೂಪೇಶ್ ಇಡುರಕರ್ ಸಿಬ್ಬಂದಿ ಜಯಮೂಲ್ಯ, ಸುಜಯ್, ವಿನಾಯಕ್ ಮೊದಲಾದವರು ಪಾಲ್ಗೊಂಡಿದ್ದರು….

      Read More