Breaking News

how nutritious is beetroot

ಬೀಟ್ರೂಟ್ ನಲ್ಲಿರುವ ಪೋಷಕಾಂಶಗಳು ನಿಮಗೆ ತಿಳಿದಿದೆಯೆ- ಇಲ್ಲಿದೆ ಆರೋಗ್ಯಕಾರಿ ಪ್ರಯೋಜನಗಳು

ಬೀಟ್ರೂಟ್ ನಲ್ಲಿರುವ ಪೋಷಕಾಂಶಗಳು ನಿಮಗೆ ತಿಳಿದಿದೆಯೆ- ಇಲ್ಲಿದೆ ಆರೋಗ್ಯಕಾರಿ ಪ್ರಯೋಜನಗಳು

ಬೀಟ್ ರೂಟ್ ಕೂಡ ಮಣ್ಣಿನ ಅಡಿಯಲ್ಲಿ ಸಿಗುವ ತರಕಾರಿಯಾಗಿದ್ದು, ಅದ್ಭುತವಾದ ತರಕಾರಿ ಎಂದೇ ಹೇಳಬಹುದು. ಬೀಟ್ ರೂಟ್ ನಲ್ಲಿ ಹಲವಾರು ವಿಧದ ವಿಟಮಿನ್, ಖನಿಜಾಂಶಗಳಿವೆ. ಸಾಕಷ್ಟು ಜನ ಬೀಟ್ ರೂಟ್ ನೋಡಿದ ಕೂಡಲೇ, ಅದರ ಬಣ್ಣವನ್ನು ನೋಡಿದ ಕೂಡಲೇ ಮೂಗು ಮುರಿಯುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಇದರ ಪರಿಣಾಮ ಹಾಗೂ ಉಪಯೋಗವನ್ನು ತಿಳಿಯುತ್ತಿರುವ ಜನರು, ಬೀಟ್ ರೂಟ್ ಜ್ಯೂಸ್ ಹಾಗೂ ಸಲಾಡ್ ಗಳತ್ತ ಮುಖ ಮಾಡುತ್ತಿದ್ದಾರೆ. ಬೀಟ್ರೂಟ್ ನಲ್ಲಿ ಪೋಷಕಾಂಶಗಳು ಹೇರಳವಾಗಿದ್ದು, ಈ ತರಕಾರಿಯನ್ನು ಆಹಾರದಲ್ಲಿ ನಿಯಮಿತವಾಗಿ…

    Read More