Breaking News

in coastal districts

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆ...!

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆ…!

ಮಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಯಾದ್ಯಂತ ಬುಧವಾರದಿಂದ ಮಳೆಯಾಗುತ್ತಿದೆ. ಗುರುವಾರ ಮುಂಜಾನೆ 6 ರ ಸುಮಾರಿಗೆ ಆರಂಭವಾದ ಮಳೆ ನಿರಂತರವಾಗಿ ಸುರಿಯುತ್ತಿದೆ. ಇದನ್ನೂ ಓದಿ: ಆಯಿಲ್‌ ತುಂಬಿದ್ದ ಟ್ಯಾಂಕರ್‌ ಫ್ಲೈಓವರ್‌ನ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ – ಧಗಧಗಿಸಿದ ಬೆಂಕಿ ಜಿಟಿಜಿಟಿ ಮಳೆ ಹೊರಾಂಗಣದಲ್ಲಿ ಆಯೋಜಿಸಿದ್ದ ಮದುವೆ, ಇನ್ನಿತರ ಸಭೆ ಸಮಾರಂಭಗಳಿಗೆ ಅಡ್ಡಿಯಾಗಿದೆ. ಬುಧವಾರ ದಿನವಿಡೀ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇತ್ತು. ವಾಯಭಾರ ಕುಸಿತ ಉಂಟಾಗಿದ್ದು, ಆಗ್ನೇಯ ಭಾಗದ ಅರಬ್ಬಿ…

    Read More