Breaking News

Lokayukta attacks

ರಾಜ್ಯದ ಹಲವೆಡೆ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ರಾಜ್ಯದ ಹಲವೆಡೆ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಹಾಸನ/ಚಿಕ್ಕಮಗಳೂರು/ಮಂಡ್ಯ: ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ (Lokayukta) ಬೆಳ್ಳಂಬೆಳಗ್ಗೆ ಶಾಕ್‌ ಕೊಟ್ಟಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದಡಿ ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಮೇಲೆ ಬುಧವಾರ ದಾಳಿ ನಡೆಸಿದೆ. ಇದನ್ನೂ ಓದಿ: ಬಂಟ್ವಾಳ: ಸಜೀಪ ಸಮೀಪ ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟ ಹಾಸನದಲ್ಲಿ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಹೆಲ್ತ್ ಇನ್‌ಸ್ಪೆಕ್ಟರ್‌ ಜಗನ್ನಾಥ್ ನಿವಾಸದ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್‌ಸ್ಪೆಕ್ಟರ್‌ಗಳಾದ…

  Read More
  ರಾಜ್ಯದ 30 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ..!

  ರಾಜ್ಯದ 30 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ..!

  ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bengaluru), ಮಂಡ್ಯ, ರಾಮನಗರ, ಬಳ್ಳಾರಿ ಸೇರಿದಂತೆ ರಾಜ್ಯದ ಸುಮಾರು 30 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ್ದಾರೆ. ಬೆಂಗಳೂರು ನಗರದಲ್ಲಿ 10 ಕಡೆ, ಬಳ್ಳಾರಿಯಲ್ಲಿ 7 ಕಡೆ ಸೇರಿದಂತೆ ರಾಜ್ಯಾದ್ಯಂತ ಏಕಕಾಲಕ್ಕೆ 30 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳು (BBMP Officials) ಸೇರಿದಂತೆ ಇತರ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ. ಇದನ್ನೂ ಓದಿ: ಯಶ್ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್…

   Read More