Breaking News

mangalore

ಮಂಗಳೂರು: 'ಯಕ್ಷರಂಗದ ರಾಜ' ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ನಿಧನ

ಮಂಗಳೂರು: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ನಿಧನ

ಮಂಗಳೂರು, ಜ 24: “ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ ಪೆರುವಾಯಿ ನಾರಾಯಣ ಶೆಟ್ಟರು, ಕಂಚಿನ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಗೆ ಹೆಸರಾಗಿದ್ದರು. ಇದನ್ನೂ ಓದಿ: ಹನುಮ ವೇಷಧಾರಿ ವೇದಿಕೆಯಲ್ಲೇ ಕುಸಿದು ಬಿದ್ದು ಸಾವು ಬಂಟ್ವಾಳ ತಾಲೂಕು ಪೆರುವಾಯಿ ಇವರ ಹುಟ್ಟೂರು. ಮದನಪ್ಪ ಶೆಟ್ಟಿ ಮತ್ತು…

  Read More
  ಮಂಗಳೂರು : ಪಡೀಲ್‌ ಚೆಕ್ ಪೋಸ್ಟ್ ಬಳಿ ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

  ಮಂಗಳೂರು : ಪಡೀಲ್‌ ಚೆಕ್ ಪೋಸ್ಟ್ ಬಳಿ ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

  ಮಂಗಳೂರು ಜನವರಿ 23 : ಪಡೀಲ್‌ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿ ಸೋಮವಾರ ರಾತ್ರಿ ಕಾರು ಢಿಕ್ಕಿಯಾಗಿ ಪಾದಚಾರಿ ಮೃತಪಟ್ಟು, ಪೊಲೀಸ್‌ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಕೊನೆಗೂ ನಮ್ಮ ರಾಮ ಬಂದಿದ್ದಾನೆ; ಸಂಜೆ ಪ್ರತಿಯೊಬ್ಬ ರಾಮಭಕ್ತರ ಮನೆಯಲ್ಲೂ ಶ್ರೀರಾಮಜ್ಯೋತಿ ಬೆಳಗಿಸುವಂತೆ ಕರೆ ನೀಡಿದ ಮೋದಿ ಒರಿಸ್ಸಾ ಮೂಲದ ದಂಡಸಿ ಮಾಲಿಕ್‌ (48) ಮೃತಪಟ್ಟವರು. ಚೆಕ್‌ಪೋಸ್ಟ್‌ ಬಳಿ ಕರ್ತವ್ಯದಲ್ಲಿದ್ದ ಹರೀಶ್‌ ಗಾಯಗೊಂಡಿದ್ದಾರೆ. ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳ್ತಂಗಡಿ: ಕೆರೆಗೆ ಕಾಲು…

   Read More
   ಮಂಗಳೂರು : ಬೈಕಿಗೆ ಕಾರು ಢಿಕ್ಕಿ , KIOCL ಉದ್ಯೋಗಿ ಮೃತ್ಯು

   ಮಂಗಳೂರು : ಬೈಕಿಗೆ ಕಾರು ಢಿಕ್ಕಿ , KIOCL ಉದ್ಯೋಗಿ ಮೃತ್ಯು

   ಮಂಗಳೂರು : ಮಂಗಳೂರು ನಗರದ ಕಾವೂರಿನಲ್ಲಿ ಮಂಗಳವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕುದುರೆಮುಖ ಕಂಪೆನಿಯ ಉದ್ಯೋಗಿ ದಾರುಣ ಅಂತ್ಯ ಕಂಡಿದ್ದಾರೆ. ಇದನ್ನೂ ಓದಿ: ಪುಂಜಾಲಕಟ್ಟೆ: ಸರಕಾರಿ ಬಸ್ ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಶೇಖರಪ್ಪ ಮೃತ ದುರ್ದೈವಿಯಾಗಿದ್ದಾರೆ. ಕುದುರೆ ಮುಖ ಕಂಪೆನಿಯ ಮಂಗಳೂರು ಪೋರ್ಟ್ ಫೆಸಿಲಿಟೀಸ್ ವಿಭಾಗಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶೇಖರಪ್ಪ ನವರು ಮಂಗಳವಾರ ರಾತ್ರಿ ಸುಮಾರು 11 ಗಂಟೆ ಹೊತ್ತಿಗೆ ತಮ್ಮ ಕ್ವಾಟರ್ಸ್ ಕಂಪೌಂಡ್ ಗೆ ಹೋಗಲು ಡಿವೈಡರ್ ಕಡೆಯಿಂದ ಬೈಕ್…

    Read More
    ಮಂಗಳೂರು : ಹಾಡಹಗಲೇ 100 ಗ್ರಾಂ ಚಿನ್ನಾಭರಣ ಕದ್ದು ಪರಾರಿ

    Mangalore : ಹಾಡಹಗಲೇ ಚಿನ್ನಾಭರಣ ಕದ್ದು ಕಳ್ಳರು ಪರಾರಿ..!

    ಮಂಗಳೂರು : ಮಂಗಳೂರು ನಗರದಲ್ಲಿ ಹಾಡಹಗಲೇ ಕಳವು ನಡೆದಿರುವುದು ಬೆಳಕಿಗೆ ಬಂದಿದೆ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕುಲಶೇಖರ ಡೈರಿ ಸಮೀಪದ ಅರುಣ್ ಹೆಚ್‌ಎಸ್ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಇದನ್ನೂ ಓದಿ: ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ವಿರುದ್ಧ ಎಫ್‍ಐಆರ್ ದಾಖಲು! ಮನೆಯ ಹೆಂಚು ತೆಗೆದು ಒಳ ಹೊಕ್ಕ ಕಳ್ಳರು ಮನೆಯಲ್ಲಿದ್ದ ಕಪಾಟುಗಳನ್ನು ಒಡೆದು ಹಾಕಿ ಮನೆ ಪೂರ್ತಿ ಜಾಲಾಡಿ ಮನೆಯಲ್ಲಿದ್ದ 100 ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಮನೆಯವರು ಕೆಲಸಕ್ಕೆ ಹೋದ…

     Read More
     ಮಂಗಳೂರು: ರಸ್ತೆ ಬದಿ ತ್ಯಾಜ್ಯ ಸುರಿದ ವಾಹನ ಚಾಲಕನಿಗೆ 5 ಸಾವಿರ ರೂ. ದಂಡ

     ಮಂಗಳೂರು: ರಸ್ತೆ ಬದಿ ತ್ಯಾಜ್ಯ ಸುರಿದ ವಾಹನ ಚಾಲಕನಿಗೆ 5 ಸಾವಿರ ರೂ. ದಂಡ

     ಮಂಗಳೂರು, ಜ 11: ರಸ್ತೆ ಬದಿಯಲ್ಲಿ ತ್ಯಾಜ್ಯ ಸುರಿದು ಗಲೀಜು ಮಾಡುತ್ತಿದ್ದ ವಾಹನ ಚಾಲಕನಿಗೆ ದಂಡ ವಿಧಿಸಿದ ಘಟನೆ ಮಂಗಳೂರಿನ ಪಡೀಲ್ ಜಂಕ್ಷನ್‌ ಬಳಿ ಬುಧವಾರ ನಡೆದಿದೆ. ಇದನ್ನೂ ಓದಿ: ಬಂಟ್ವಾಳ : ವಗ್ಗ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳೆರಡು ಓವರ್ ಟೇಕ್ ಮಾಡುವ ಭರದಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಕಾಲೇಜು ವಿದ್ಯಾರ್ಥಿನಿ ಗಂಭೀರ..! ವಾಹನ ಚಾಲಕನೋರ್ವ ತಲಪಾಡಿ ಭಾಗದಿಂದ ತ್ಯಾಜ್ಯವನ್ನು ತಂದು ಪಡೀಲ್‌ ಜಂಕ್ಷನ್‌ನಲ್ಲಿ ಸುರಿಯುತ್ತಿದ್ದ. ಈ ವೇಳೆ ಖಚಿತ ಮಾಹಿತಿ ಪಡೆದ ಮಂಗಳೂರು ಮಹಾನಗರ ಪಾಲಿಕೆ…

      Read More
      ಮಂಗಳೂರು: ಪರ್ಮ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ

      ಮಂಗಳೂರು: ಪರ್ಮ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ

      ಮಂಗಳೂರು, ಜನವರಿ 09: ನಗರದ ಬೈಕಂಪಾಡಿ ಬಳಿಯ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಪರ್ಮ್ಯೂಮ್ ಫ್ಯಾಕ್ಟರಿಯಲ್ಲಿ ‌ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ. ಇದನ್ನೂ ಓದಿ: ಯಶ್ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ 3 ಜನ ಸಾವು ನಿನ್ನೆ ತಡರಾತ್ರಿ ಸುಮರು 1 ಘಂಟೆ ಸುಮಾರಿಗೆ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಪರ್ಮ್ಯೂಮ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿದ್ದು ಇದನ್ನು ಗಮನಿಸಿದ ಸಾರ್ವನಿಕರು ಹಾಗು ಸಂಸ್ಥೆಯ ಸೆಕ್ಯೂರಿಟಿ ಅಗ್ನಿಶಾಮಕ…

       Read More
       ಮಂಗಳೂರು: ಖ್ಯಾತ ಸಾಹಿತಿ ಜಾನಪದ ತಜ್ಞ ಅಮೃತ ಸೋಮೇಶ್ವರ ಇನ್ನಿಲ್ಲ.!

       ಮಂಗಳೂರು: ಖ್ಯಾತ ಸಾಹಿತಿ ಜಾನಪದ ತಜ್ಞ ಅಮೃತ ಸೋಮೇಶ್ವರ ಇನ್ನಿಲ್ಲ.!

       ಮಂಗಳೂರು ಡಿಸೆಂಬರ್ 06: ಕನ್ನಡದ ಖ್ಯಾತ ಸಾಹಿತಿ ಯಕ್ಷಗಾನ ಪ್ರಸಂಗ ಕರ್ತೃ ವಿದ್ವಾಂಸ ಪ್ರೊ.ಅಮೃತ ಸೋಮೇಶ್ವರ(89) ಇಂದು ಬೆಳಿಗ್ಗೆ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲೆಯ ಓರ್ವ ಹಿರಿಯ ಕನ್ನಡ, ತುಳು ಸಾಹಿತಿಯಾಗಿ, ಸಂಶೋಧಕರಾಗಿ, ಯಕ್ಷಗಾನ ಪ್ರಸಂಗಕರ್ತರಾಗಿ, ಸಮಾಜಮುಖಿ ಚಂತನೆಯುಳ್ಳ ಓರ್ವ ಸಹೃದಯಿಯಾಗಿ ಅವರು ಕರ್ನಾಟಕದ ಜನರಿಗೆ ಪರಿಚಿತರಾಗಿದ್ದರು. ಇದನ್ನೂ ಓದಿ: ರಾಜ್ಯದ ಜನರಿಗೆ ಮತ್ತೊಮ್ಮೆ ವಿದ್ಯುತ್‌ ಬೆಲೆಯೇರಿಕೆಯ ಬಿಸಿ ತಾಗುವ ಸಾಧ್ಯತೆ ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಸಮೀಪದ ಅಡ್ಯ ಎಂಬಲ್ಲಿ 1953 ಸೆಪ್ಟಂಬರ್ 27 ರಂದು…

        Read More
        ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿಯಲ್ಲಿ ಜ.9 ರ ವರೆಗೆ ಮಳೆ ಮುನ್ಸೂಚನೆ...!

        ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿಯಲ್ಲಿ ಜ.9 ರ ವರೆಗೆ ಮಳೆ ಮುನ್ಸೂಚನೆ…!

        ಮಂಗಳೂರು, ಜ 03: ಕರಾವಳಿಯ ಹಲವೆಡೆ ಬೆಳಗ್ಗಿನಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ಮಂಗಳೂರು ನಗರ ಸೇರಿದಂತೆ ಕೆಲವೆಡೆ ತುಂತುರು ಮಳೆಯಾಗುತ್ತಿದೆ. ಇನ್ನು ಮುಂದಿನ 3-4 ದಿನ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಇದನ್ನೂ ಓದಿ: ಸ್ಕೂಟಿ ಸಮೇತ ಮಲ್ಪೆ ಸಮುದ್ರಕ್ಕೆ ಬಿದ್ದ ಮೀನುಗಾರ ಮೃತ್ಯು..! ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ದಕ್ಷಿಣ ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಮತ್ತು ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ತಿಳಿಸಿದೆ. ಇದನ್ನೂ…

         Read More
         ಮಂಗಳೂರು: ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಾಲಯದ ಹೆಸರು ತಿರುಚಿದ ಕಿಡಿಗೇಡಿಗಳು..!

         ಮಂಗಳೂರು: ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಾಲಯದ ಹೆಸರು ತಿರುಚಿದ ಕಿಡಿಗೇಡಿಗಳು..!

         ಮಂಗಳೂರು, ಡಿ13: ಪುರಾತನ ದೇವಾಲಯಗಳಲ್ಲಿ ಒಂದಾಗಿರುವ ಕರಾವಳಿಯ ಪ್ರಸ್ಥಿದ್ದ ಬೋಳಾರದ ಮಹತೋಭಾರ ಶ್ರೀ ಮಂಗಳಾದೇವಿ ದೇವಾಲಯದ ಹೆಸರನ್ನು, ಗೂಗಲ್ ಮ್ಯಾಪ್ ನಲ್ಲಿ ಯಾರೋ ತಿರುಚಿರುವ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕಾಂತಾರ-1 ಚಿತ್ರದಲ್ಲಿ ನಟಿಸಲು ಹೊಸ ಕಲಾವಿದರಿಗಿದೆ ಅವಕಾಶ ! ಧಾರ್ಮಿಕ ದತ್ತಿ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಟ್ಟಿರುವ ಮಂಗಳಾದೇವಿ ದೇವಸ್ಥಾನದ ಪ್ರಧಾನ ದೇವತೆಯಾದ “ಮಂಗಳಾಂಬೆ”ಯಿಂದಲೆ ಈ ಪ್ರದೇಶಕ್ಕೆ ಮಂಗಳೂರು ಎಂಬ ಹೆಸರು ಬಂದಿದೆ ಎಂಬ ಇತಿಹಾಸವಿದೆ. ಆದರೆ ದೇವಸ್ಥಾನದ ಹೆಸರನ್ನು “ಬೋಳಾರ್ ಶೇಕ್ ಉಮರ್…

          Read More
          ಮಂಗಳೂರು : ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹ? ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್!

          ಮಂಗಳೂರು : ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹ? ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್!

          ಸುರತ್ಕಲ್, ಡಿ 08:  ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿದ್ದಾರೆ ಎನ್ನುವ ಪೋಟೋ ವೈರಲ್ ಆಗಿದ್ದು ಇದರ ನಿಖರತೆ ಇನ್ನಷ್ಟೇ ತಿಳಿದುಬರಬೇಕಿದೆ. ಇದನ್ನೂ ಓದಿ: “ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಹೊಸ ಹೆಲ್ತ್ ಕಾರ್ಡ್ ಗೆ ಸಿಎಂ ಸಿದ್ದರಾಮಯ್ಯ ಚಾಲನೆ! ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 7ನೇ ಬ್ಲಾಕ್ ಕಾಟಿಪಳ್ಳದ ಯುವಕ ಪ್ರಶಾಂತ್ ಭಂಡಾರಿ (31) ಹಾಗೂ 3ನೇ ಬ್ಲಾಕ್ ಆಶ್ರಯ ಕಾಲೋನಿ ನಿವಾಸಿ ಆಯೇಷಾ (19) ಡಿ.1 ರಂದು ನಾಪತ್ತೆಯಾಗಿದ್ದರು. ಇವರಿಬ್ಬರು ವಿವಾಹವಾಗಿದ್ದಾರೆ ಎನ್ನುವ ಪೋಟೋವನ್ನು ಅವರ ಮಿತ್ರರು…

           Read More