Breaking News

Manjunatha Gowda’s residences attacked by ED

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡ ನಿವಾಸಗಳ ಮೇಲೆ ಇ.ಡಿ ದಾಳಿ!

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡ ನಿವಾಸಗಳ ಮೇಲೆ ಇ.ಡಿ ದಾಳಿ!

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (SCDCC Bank Shivamogga)ನ ಅಧ್ಯಕ್ಷ ಆರ್‌.ಎಂ. ಮಂಜುನಾಥ್‌ ಗೌಡ (RM Manjunatha Gowda) ಅವರ ತೀರ್ಥಹಳ್ಳಿ ಮತ್ತು ಶಿವಮೊಗ್ಗ (Teerthahalli and Shivamogga houses) ನಗರದ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (Enforcement Directorate-ED) ಅಧಿಕಾರಿಗಳು ಗುರುವಾಗ ಬೆಳಗ್ಗೆ ಏಕಕಾಲದಲ್ಲಿ ದಾಳಿ (ED Raid) ನಡೆಸಿದ್ದಾರೆ. ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್‌ ಮುಖಂಡ ಮಂಜುನಾಥ್‌ ಗೌಡ ಅವರು ವಾರದ ಹಿಂದಷ್ಟೇ ಶಿವಮೊಗ್ಗ ಜಿಲ್ಲಾ ಸಹಕಾರಿ ಬ್ಯಾಂಕ್‌…

    Read More