Breaking News

many districts

ತಮಿಳುನಾಡಿನಲ್ಲಿ ಭಾರಿ ಮಳೆ ; ಹಲವು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ..!

ತಮಿಳುನಾಡಿನಲ್ಲಿ ಭಾರಿ ಮಳೆ ; ಹಲವು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ..!

ಚೆನ್ನೈ ಡಿಸೆಂಬರ್ 18 : ಮಿಚಾಂಗ್ ಚಂಡಮಾರುತದ ಅಬ್ಬರಕ್ಕೆ ನಲುಗಿದ್ದ ತಮಿಳುನಾಡಿನಲ್ಲಿ ಮತ್ತೆ ಇದೀಗ ಮಳೆ ಅಬ್ಬರ ಪ್ರಾರಂಭವಾಗಿದೆ. ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಸೋಮವಾರ ಅತಿ ಹೆಚ್ಚು ಮಳೆ ಮುಂದುವರಿದಿದ್ದು, ಪಾಳಯಂಕೊಟ್ಟೈನಲ್ಲಿ 26 ಸೆಂ.ಮೀ, ಮತ್ತು ಕನ್ಯಾಕುಮಾರಿಯಲ್ಲಿ 17 ಸೆಂ.ಮೀ ಮಳೆ ದಾಖಲಾಗಿದೆ. ತಿರುನಲ್ವೇಲಿ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಜನರು ಆಶ್ರಯ ಶಿಬಿರಕ್ಕೆ ತೆರಳಿದ್ದಾರೆ. ಆಶ್ರಯ ಮನೆಯಿಂದ ಪಡಿತರಕ್ಕಾಗಿ ಜನರು ಸಾಲುಗಟ್ಟಿ ನಿಂತಿರುವುದು ಕಂಡುಬಂದಿದೆ. ತೂತ್ಕುಡಿ ಜಿಲ್ಲೆಯ, ತಾಲೂಕಿನ ಶ್ರೀವೈಕುಂಟಂನಲ್ಲಿ ನಿನ್ನೆ ಭಾನುವಾರ 525 ಮಿಮೀ ಮಳೆಯಾಗಿದ್ದು,…

    Read More