Breaking News

Marankatte

ಯುವ ಕಲಾವಿದ ರಾಜೇಂದ್ರ ಗಾಣಿಗ ಅನಾರೋಗ್ಯದಿಂದ ವಿಧಿವಶ

ಯುವ ಕಲಾವಿದ ರಾಜೇಂದ್ರ ಗಾಣಿಗ ಅನಾರೋಗ್ಯದಿಂದ ವಿಧಿವಶ

ಉಡುಪಿ: ಯಕ್ಷಗಾನ ಯುವ ವೇಷಧಾರಿ ಹೆರಂಜಾಲು ರಾಜೇಂದ್ರ ಗಾಣಿಗ ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ (ಸೆ.21) ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರಿಗೆ 41ವರ್ಷ ವಯಸ್ಸಾಗಿತ್ತು. ಊಟದ ನಂತರ ಬಾಳೆಹಣ್ಣು ತಿನ್ನುವುದರಿಂದ ಏನು ಲಾಭ? ಎರಡೂವರೆ ದಶಕಗಳ ಕಾಲ ವಿವಿಧ ಮೇಳಗಳಲ್ಲಿ ವೇಷಧಾರಿಯಾಗಿದ್ದ ರಾಜೇಂದ್ರ ಗಾಣಿಗ ಅವರು ಮಾರಣಕಟ್ಟೆ, ಹಾಲಾಡಿ, ಸೌಕೂರು, ನೀಲಾವರ ಮೇಳಗಳಲ್ಲಿ ಹಾಗೂ ಸುಮಾರು ಹತ್ತು ವರ್ಷಗಳ ಕಾಲ ಮಂದಾರ್ತಿ ಮೇಳದಲ್ಲಿ ಪುರುಷ ವೇಷಧಾರಿಯಾಗಿ ಕಲಾ ಸೇವೆ ಮಾಡಿದ್ದರು. ವಿಶಾಲವಾದ ಅರಣ್ಯದ ನಡುವೆ…

    Read More