Breaking News

marble lorry overturned

ಮಾರ್ಬಲ್ ಲೋಡ್ ಇದ್ದ ಲಾರಿ ಪಲ್ಟಿ ; ಕಾರ್ಮಿಕರಿಗೆ ಗಂಭೀರ ಗಾಯ!

ಮಾರ್ಬಲ್ ಲೋಡ್ ಇದ್ದ ಲಾರಿ ಪಲ್ಟಿ ; ಕಾರ್ಮಿಕರಿಗೆ ಗಂಭೀರ ಗಾಯ!

ವಿಟ್ಲ: ಮಾರ್ಬಲ್ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ. ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ: ಕರ್ತವ್ಯದಿಂದ ಅಮಾನತು! ಲಾರಿ ಪಲ್ಟಿಯಾಗಿ ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಂಭೀರ ಗಾಯಗೊಂಡ ಗಾಯಾಳುಗಳನ್ನು ನಾಲ್ಕು ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ. ಮಹಿಳೆ ಮೇಲೆ…

    Read More