Breaking News

married married

ಅಪ್ರಾಪ್ತೆ ಬಾಲಕಿ ಮದ್ವೆಯಾಗಿ ಗರ್ಭಿಣಿ; ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ..?

ಅಪ್ರಾಪ್ತೆ ಬಾಲಕಿ ಮದ್ವೆಯಾಗಿ ಗರ್ಭಿಣಿ; ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ..?

ಚಾಮರಾಜನಗರ (ಅ.10): ಅಪ್ರಾಪ್ತೆ ಬಾಲಕಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ ಯುವಕ ಆಕೆಯನ್ನು ಮದುವೆಯೂ ಆಗಿದ್ದಾನೆ. ಮದುವೆಯಾಗಿ ಪ್ರತ್ಯೇಕವಾಗಿದ್ದು, ಸಂಸಾರವನ್ನೂ ಆರಂಭಿಸಿದ್ದರಿಂದ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದಾಳೆ. ಆದರೆ, ಆಸ್ಪತ್ರೆಗೆ ಹೋದಾಗ ಆಕೆಗೆ 18 ವರ್ಷ ತುಂಬಿಲ್ಲ ಎಂಬುದು ತಿಳಿದಿದ್ದು, ಪೋಕ್ಸೋ ಕೇಸ್‌ ದಾಖಲು ಮಾಡುವುದಾಗಿ ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ. ಇದರಿಂದ ಪೋಕ್ಸೋ ಕೇಸ್‌ನಿಂದಾಗಿ ತಾನು ಜೈಲು ಸೇರುತ್ತೇನೆಂಬ ಭಯದಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮಾಡಿ ನದಿಯ ಬಳಿ ನಾಪತ್ತೆಯಾಗಿದ್ದಾನೆ. ಚಾಮರಾಜನಗರ ತಾಲ್ಲೂಕು ಬಿಸಲವಾಡಿ ಗ್ರಾಮದ ಕಾರ್ತಿಕ್ (28) ಆತ್ಮಹತ್ಯೆ…

    Read More