Breaking News

MBBS student Mangalore

ಮಂಗಳೂರಿನ ಎಂಬಿಬಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ನ 6 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..!

ಮಂಗಳೂರಿನ ಎಂಬಿಬಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ನ 6 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..!

ಮಂಗಳೂರು, ನವೆಂಬರ್ 13: ಜೀವನದಲ್ಲಿ ಜಿಗುಪ್ಸೆಗೊಂಡು ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಇದನ್ನೂ ಓದಿ: ಜನಪ್ರಿಯ ಟಿವಿ ಸರಣಿ ಫೌಡಾ ಸಿಬ್ಬಂದಿ ಇಸ್ರೇಲ್ – ಗಾಜಾ ಯುದ್ಧದಲ್ಲಿ ಸಾವು! ನಗರದ ಎಜೆ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20 ವರ್ಷ) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ.ಸೋಮವಾರ ಬೆಳಗ್ಗಿನ ಜಾವಾ 3 ಗಂಟೆ ಸುಮಾರಿಗೆ ಮಹಿಳಾ ಹಾಸ್ಟೆಲ್‌ ನ ಆರನೇ ಮಹಡಿಯಿಂದ ಜಿಗಿದು ಪ್ರಕೃತಿ ಶೆಟ್ಟಿ ಆತ್ಮಹತ್ಯೆಗೆ…

    Read More