Breaking News

Melkar

ಬಂಟ್ವಾಳ : ಪಾದಚಾರಿಗೆ ಸ್ಕೂಟರ್ ಡಿಕ್ಕಿ; ಗಂಭೀರ ಗಾಯ!

ಬಂಟ್ವಾಳ : ಪಾದಚಾರಿಗೆ ಸ್ಕೂಟರ್ ಡಿಕ್ಕಿ; ಗಂಭೀರ ಗಾಯ!

ಬಂಟ್ವಾಳ: ಪಾದಚಾರಿಯೋರ್ವನಿಗೆ ಸ್ಕೂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದೆ. ಇದನ್ನೂ ಓದಿ: 8 ತಿಂಗಳ ಗರ್ಭಿಣಿ ನಟಿ ಪ್ರಿಯಾ ಹೃದಯಾಘಾತದಿಂದ ನಿಧನ! ಕೊಡ್ಮಾನ್ ನಿವಾಸಿ ವಸಂತ ಕುಲಾಲ್ (53) ಗಾಯಗೊಂಡ ಪಾದಚಾರಿ ವ್ಯಕ್ತಿಯಾಗಿದ್ದಾರೆ. ವಸಂತ ಕುಲಾಲ್ ಅವರು ಫರಂಗಿಪೇಟೆ ಬಸ್ ನಿಲ್ದಾಣದ ಕಡಗೆ ನಡೆದುಕೊಂಡು ‌ಹೋಗುತ್ತಿದ್ದ ವೇಳೆ ಅತೀ ವೇಗ ಮತ್ತು ನಿರ್ಲಕ್ಷ್ಯ ತನದಿಂದ ಚಾಲನೆ ಮಾಡಿಕೊಂಡು…

  Read More
  ಬಂಟ್ವಾಳ : ಮೆಲ್ಕಾರ್ ನಲ್ಲಿ ಮೂವರ ಮೇಲೆ ಚೂರಿ ಇರಿತ ; ವೈಯುಕ್ತಿಕ ವಿಚಾರ ವಿಕೋಪಕ್ಕೇರಿ ಗಲಾಟೆ!

  ಬಂಟ್ವಾಳ : ಮೆಲ್ಕಾರ್ ನಲ್ಲಿ ಮೂವರ ಮೇಲೆ ಚೂರಿ ಇರಿತ ; ವೈಯುಕ್ತಿಕ ವಿಚಾರ ವಿಕೋಪಕ್ಕೇರಿ ಗಲಾಟೆ!

  ಬಂಟ್ವಾಳ: ಮೆಲ್ಕಾರ್ ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದ ಜಗಳ ಚೂರಿ ಇರಿತದ ಹಂತದವರೆಗೆ ಹೋಗಿದೆ. ಗುರುವಾರ ರಾತ್ರಿ 9ಗಂಟೆಗೆ ನಡೆದ ಘಟನೆಯಲ್ಲಿ ತಂಡಗಳ ನಡುವೆ ವೈಯಕ್ತಿಕ ಕಲಹದ ಮುಂದುವರಿದ ಭಾಗವಾಗಿ ಮೂವರ ಮೇಲೆ ಮತ್ತೊಂದು ತಂಡದ ಸದಸ್ಯರು ಇರಿದಿದ್ದಾಗಿ ಹೇಳಲಾಗಿದ್ದು, ಘಟನೆಯಿಂದ ಮೂವರು ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಎಚ್‌ಡಿ‌ಕೆಗೆ ತಿರುಗೇಟು ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್,ಮೆಲ್ಕಾರ್…

   Read More