Breaking News

middle of Netravati River

ಬಂಟ್ವಾಳ: ಅಯೋಧ್ಯೆಯಲ್ಲಿ ಶ್ರೀರಾಮ‌ನ ಪ್ರಾಣಪ್ರತಿಷ್ಠೆ ಪ್ರಯುಕ್ತ ನೇತ್ರಾವತಿ ನದಿ ಮಧ್ಯೆ ಸತ್ಯನಾರಾಯಣ ಪೂಜೆ

ಬಂಟ್ವಾಳ: ಅಯೋಧ್ಯೆಯಲ್ಲಿ ಶ್ರೀರಾಮ‌ನ ಪ್ರಾಣಪ್ರತಿಷ್ಠೆ ಪ್ರಯುಕ್ತ ನೇತ್ರಾವತಿ ನದಿ ಮಧ್ಯೆ ಸತ್ಯನಾರಾಯಣ ಪೂಜೆ

ಬಂಟ್ವಾಳ ಜನವರಿ 22: ಬಂಟ್ವಾಳದಲ್ಲಿ ಜಿಲ್ಲೆಯ ಜೀವನದಿ ನೇತ್ರಾವತಿ ನದಿ ಮಧ್ಯೆ ಆಯೋಧ್ಯೆಯಲ್ಲಿ ಶ್ರೀರಾಮ‌ನ ಪ್ರಾಣಪ್ರತಿಷ್ಠೆಯ ಪ್ರಯುಕ್ತ ಮುನ್ನಾದಿನ ರಾತ್ರಿ ಶ್ರೀ ಸತ್ಯನಾರಾಯಣ ಪೂಜೆಯನ್ನು ರಾಮಭಕ್ತ ಪುರಸಭೆ ಮಾಜಿ ಸದಸ್ಯ ಎ.ಗೋವಿಂದ ಪ್ರಭು ನೇತೃತ್ವದಲ್ಲಿ ಭಾನುವಾರ ರಾತ್ರಿ ನಡೆಯಿತು. ಪುರಸಭೆಯ ಹಿರಿಯ ಸದಸ್ಯ ಹಾಗೂ ಅಯೋಧ್ಯೆ ಕರಸೇವೆಯಲ್ಲಿ ಭಾಗಿಯಾಗಿದ್ದ ಗೋವಿಂದ ಪ್ರಭು,ನೇತ್ರಾವತಿ ನದಿಯ ನೀರಿನ ಮಧ್ಯೆ ಶ್ರೀ ಸತ್ಯನಾರಾಯಣ ಪೂಜೆ ನಡೆಸಿದ್ದು ವಿಶೇಷ. ಇದನ್ನೂ ಓದಿ: ಕೊನೆಗೂ ನಮ್ಮ ರಾಮ ಬಂದಿದ್ದಾನೆ; ಸಂಜೆ ಪ್ರತಿಯೊಬ್ಬ ರಾಮಭಕ್ತರ ಮನೆಯಲ್ಲೂ…

    Read More