Breaking News

Milk Producers Association

ಚುನಾವಣಾ ಸಿಬ್ಬಂದಿಯ ಕಾರು ಅಡ್ಡಗಟ್ಟಿ ವೋಟಿಂಗ್‌ ಮಿಷನ್‌ ಕದ್ದೊಯ್ದ ದುಷ್ಕರ್ಮಿಗಳು!

ಚುನಾವಣಾ ಸಿಬ್ಬಂದಿಯ ಕಾರು ಅಡ್ಡಗಟ್ಟಿ ವೋಟಿಂಗ್‌ ಮಿಷನ್‌ ಕದ್ದೊಯ್ದ ದುಷ್ಕರ್ಮಿಗಳು!

ರಾಮನಗರ (ಸೆ.27): ರಾಮನಗರ ಜಿಲ್ಲೆಯಲ್ಲಿ ಹಾಲು ಉತ್ಪಾದಕರ ಸಂಘದ ಚುನಾವಣೆಗೆ ಕಾರಿನಲ್ಲಿ ತೆರಳುತ್ತಿದ್ದ ಸಿಬ್ಬಂದಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ವೋಟಿಂಗ್‌ಗೆ ಬಳಸುವ ಎಲ್ಲ ಪರಿಕರಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಂಘದ ಚುನಾವಣೆಗೆ ತೆರಳುತ್ತಿದ್ದ ಚುನಾವಣಾ ಅಧಿಕಾರಿಗಳ ಕಾರನ್ನು ಅಡ್ಡಗಟ್ಟಿ ಅವರ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು ಚುನಾವಣಾ ಪರಿಕರಗಳನ್ನು ದೋಚಿ ಪರಾರಿ ಆಗಿದ್ದಾರೆ. ಈ ಘಟನೆಯು ಮಾಗಡಿ ಕುಣಿಗಲ್ ರಸ್ತೆಯಲ್ಲಿ ನಡೆದಿದೆ. ಬುಲೇರೊ ವಾಹನದಲ್ಲಿ ತೆರಳುತ್ತಿದ್ದ 5…

    Read More