Breaking News

Millions worth of paper burnt

ಸೌಥ್‌ ಇಂಡಿಯನ್‌ ಪೇಪರ್‌ ಮಿಲ್‌ಗೆ ಬೆಂಕಿ; ಲಕ್ಷಾಂತರ ಮೌಲ್ಯದ ಪೇಪರ್‌ ಸುಟ್ಟು ಭಸ್ಮ..!

ಸೌಥ್‌ ಇಂಡಿಯನ್‌ ಪೇಪರ್‌ ಮಿಲ್‌ಗೆ ಬೆಂಕಿ; ಲಕ್ಷಾಂತರ ಮೌಲ್ಯದ ಪೇಪರ್‌ ಸುಟ್ಟು ಭಸ್ಮ..!

ಮೈಸೂರು: ಸೌಥ್‌ ಇಂಡಿಯನ್‌ (SIPM) ಪೇಪರ್‌ ಮಿಲ್‌ಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಪೇಪರ್‌ ಸುಟ್ಟು ಭಸ್ಮವಾಗಿರುವ ಘಟನೆ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ನಡೆದಿದೆ. ಇದನ್ನೂ ಓದಿ: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ..! ಬೆಳಗಿನ ಜಾವ ಪೇಪರ್ ಮಿಲ್‌ನ ಗೋಡಾನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಪೇಪರ್ ಸುಟ್ಟು ಕರಕಲಾಗಿದೆ. ಇದನ್ನೂ ಓದಿ: ಪುತ್ತೂರು : ಅರುಣ್ ಪುತ್ತಿಲ ಪರಿವಾರದ ಕಚೇರಿಗೆ ತಲ್ವಾರ್ ಹಿಡಿದು ಬಂದ ಐದು ಮಂದಿ ಯುವಕರ…

    Read More