Breaking News

Minister Lakshmi Hebbalkar

ಗೃಹಲಕ್ಷ್ಮೀ ಹಣ ಜಮೆ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಹಣ ಜಮೆ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು, ಅ.10: ಕಾಂಗ್ರೆಸ್ ಸರ್ಕಾರದ (Congress Government) ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿ ಯೋಜನೆಯಡಿ (Gruha Lakshmi Scheme) ಮನೆಯ ಒಡತಿಗೆ ಪ್ರತಿ ತಿಂಗಳು 2,000ರೂ.ಗಳ ಆರ್ಥಿಕ ನೆರವನ್ನು ನೀಡುವುದಾಗಿ ಕಾಂಗ್ರೆಸ್ ಘೋಷಿಸಿತ್ತು. ರಕ್ಷಾ ಬಂಧನದ ದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಅದ್ಧೂರಿ ಕಾರ್ಯಕ್ರಮ ಮಾಡಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಆದರೆ ಇದುವರೆಗೂ 9‌.44ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆ‌ಯಾಗಿಲ್ಲ. ಸದ್ಯ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್…

    Read More