Breaking News

mobile stolen

ಕಾಸರಗೋಡು : ಗ್ರಾಹಕನಾಗಿ ಬಂದು ಅಂಗಡಿ ಮಾಲೀಕನ ಮೊಬೈಲ್ ಕಳ್ಳತನ!

ಕಾಸರಗೋಡು : ಗ್ರಾಹಕನಾಗಿ ಬಂದು ಅಂಗಡಿ ಮಾಲೀಕನ ಮೊಬೈಲ್ ಕಳ್ಳತನ!

ಕಾಸರಗೋಡು ನವೆಂಬರ್ 2: ಅಂಗಡಿಯ ಮಾಲೀಕನ ಮೊಬೈಲ್ ನ್ನು ಅಂಗಡಿಗೆ ಸಾಮಾನು ತೆಗೆದುಕೊಳ್ಳಲು ಬಂದಿದ್ದ ಗ್ರಾಹಕನೊಬ್ಬ ಕಳ್ಳತನ ಮಾಡಿದ ಘಟನೆ ಕಾಸರಗೋಡಿನ ಬೇಕಲ ಠಾಣಾ ವ್ಯಾಪ್ತಿಯ ಚಿತ್ತಾರಿಯಲ್ಲಿ ನಡೆದಿದೆ. ಇದನ್ನೂ ಓದಿ: 8 ತಿಂಗಳ ಗರ್ಭಿಣಿ ನಟಿ ಪ್ರಿಯಾ ಹೃದಯಾಘಾತದಿಂದ ನಿಧನ! ಚಿತ್ತಾರಿ ಚೇಟುಕುಂಡು ಎಂಬಲ್ಲಿನ ಸೂಪರ್ ಮಾರ್ಕೆಟ್ ನಲ್ಲಿ ಈ ಕಳ್ಳತನ ನಡೆದಿದ್ದು ಮೊಬೈಲ್ ಫೋನ್ ಕಳವು ಮಾಡಿ ಪರಾರಿಯಾಗುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಕ್ಟೋಬರ್ 18ರಂದು ರಾತ್ರಿ 10:45ರ ಸುಮಾರಿಗೆ ಸೂಪರ್ ಮಾರ್ಕೆಟ್…

    Read More