Breaking News

Modi called to light Sri Ram Jyoti

ಕೊನೆಗೂ ನಮ್ಮ ರಾಮ ಬಂದಿದ್ದಾನೆ; ಸಂಜೆ ಪ್ರತಿಯೊಬ್ಬ ರಾಮಭಕ್ತರ ಮನೆಯಲ್ಲೂ ಶ್ರೀರಾಮಜ್ಯೋತಿ ಬೆಳಗಿಸುವಂತೆ ಕರೆ ನೀಡಿದ ಮೋದಿ

ಕೊನೆಗೂ ನಮ್ಮ ರಾಮ ಬಂದಿದ್ದಾನೆ; ಸಂಜೆ ಪ್ರತಿಯೊಬ್ಬ ರಾಮಭಕ್ತರ ಮನೆಯಲ್ಲೂ ಶ್ರೀರಾಮಜ್ಯೋತಿ ಬೆಳಗಿಸುವಂತೆ ಕರೆ ನೀಡಿದ ಮೋದಿ

ಅಯೋಧ್ಯೆ (ಉತ್ತರಪ್ರದೇಶ): ಕೊನೆಗೂ ನಮ್ಮ ರಾಮ ಬಂದಿದ್ದಾನೆ. ಪ್ರತಿಯೊಬ್ಬ ಭಾರತೀಯನ ಅಂತರಂಗದಲ್ಲಿ ವಿರಾಜಮಾನನಾಗಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣಪ್ರತಿಷ್ಠೆ ನೆರವೇರಿಸಿದ ಬಳಿಕ ಬೃಹತ್‌ ವೇದಿಕೆ ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದ ಅವರು ಮಾತನಾಡಿದರು. ಕೊನೆಗೂ ನಮ್ಮ ರಾಮ ಬಂದಿದ್ದಾನೆ. ಪ್ರತಿಯೊಬ್ಬ ಭಾರತೀಯನ ಅಂತರಂಗದಲ್ಲಿ ನೆಲೆಸಿದ್ದಾನೆ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ಸುಳ್ಯ: ಆಕಸ್ಮಿಕ ಬೆಂಕಿಗೆ ಅಂಗಡಿಯೊಂದು ಹೊತ್ತಿ ಉರಿದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು…

    Read More