Breaking News

Modi

ಕರ್ನಾಟಕದ 3 ರೈಲು ಸೇರಿ 8 ಹೊಸ ರೈಲುಗಳ ಸಂಚಾರ ಸೇವೆಗೆ ಮೋದಿ ಚಾಲನೆ

ಕರ್ನಾಟಕದ 3 ರೈಲು ಸೇರಿ 8 ಹೊಸ ರೈಲುಗಳ ಸಂಚಾರ ಸೇವೆಗೆ ಮೋದಿ ಚಾಲನೆ

ಅಯೋಧ್ಯೆ: ಕರ್ನಾಟಕಕ್ಕೆ‌ ಸಂಪರ್ಕ ಕಲ್ಪಿಸಲಿರುವ 2 ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಹಾಗೂ ಹೊಸ ಮಾದರಿಯ ಒಂದು ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇರಿದಂತೆ ದೇಶದ ವಿವಿಧ ನಗರಳಿಗೆ ಸಂಪರ್ಕಿಸುವ ಒಟ್ಟು 8 ರೈಲುಗಳ ಸಂಚಾರ ಸೇವೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಯೋಧ್ಯೆಯಲ್ಲಿ ವರ್ಚುವಲ್‌ ಆಗಿ ಚಾಲನೆ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರು: ಹೊಸ ವರ್ಷಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ ಹೊಸದಾಗಿ ಚಾಲನೆಗೊಂಡ ವಂದೇ ಭಾರತ್‌ ರೈಲುಗಳು ಮಂಗಳೂರು-ಮುಂಡ್ಗಾವ್‌…

  Read More
  ಬೆಂಗಳೂರಿನಲ್ಲಿ ತೇಜಸ್‌ ಯುದ್ಧ ವಿಮಾನದಲ್ಲಿ ಹಾರಾಡಿದ ಪ್ರಧಾನಿ ನರೇಂದ್ರ ಮೋದಿ

  ಬೆಂಗಳೂರಿನಲ್ಲಿ ತೇಜಸ್‌ ಯುದ್ಧ ವಿಮಾನದಲ್ಲಿ ಹಾರಾಡಿದ ಪ್ರಧಾನಿ ನರೇಂದ್ರ ಮೋದಿ

  ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಇಂದು ಬೆಂಗಳೂರಿನಲ್ಲಿ ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ ತೇಜಸ್‌ನಲ್ಲಿ (Light Combat Aircraft Tejas) ಹಾರಾಟ ನಡೆಸಿದರು. ಇದನ್ನೂ ಓದಿ: ಭಾರತ ಮೂಲದ ವಿದ್ಯಾರ್ಥಿಯನ್ನು ಅಮೇರಿಕದಲ್ಲಿ ಗುಂಡಿಟ್ಟು ಹತ್ಯೆ! ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಣಾ ಸಂಸ್ಥೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ಗೆ ಶನಿವಾರ ಭೇಟಿ ನೀಡಿ, ಅದರ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕೆಲಸವನ್ನು ಪರಿಶೀಲಿಸಿದರು. ನಂತರ ತೇಜಸ್‌ನಲ್ಲಿ ಕುಳಿತು ಒಂದು ರೌಂಡ್‌ ಹಾರಾಟ…

   Read More
   5 ರಾಜ್ಯಗಳಿಗೆ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ!

   5 ರಾಜ್ಯಗಳಿಗೆ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ!

   ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ವಿಶ್ಲೇಷಿಸಲಾಗುತ್ತಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ (Assembly Election 2023) ಚುನಾವಣೆ ಆಯೋಗವು ದಿನಾಂಕ ಘೋಷಿಸಿದೆ. ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಮಿಜೋರಾಂ ಹಾಗೂ ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಗೆ ಆಯೋಗವು ಸುದ್ದಿಗೋಷ್ಠಿ ಮೂಲಕ ದಿನಾಂಕ ಘೋಷಿಸಿದೆ. ಡಿಸೆಂಬರ್ 3ರಂದು ಐದೂ ರಾಜ್ಯಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಛತ್ತೀಸ್‌ಗಢದಲ್ಲಿ ಮಾತ್ರ ಎರಡು ಹಂತಗಳಲ್ಲಿ ಮತದಾನ ನಡೆದರೆ, ಉಳಿದ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್…

    Read More
    ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಮತ್ತು ತಮಿಳುನಾಡಿಗೆ ಮಾತ್ರ ಪ್ರಧಾನಿ ಅಲ್ಲ ; ಶೋಭಾ ಕರಂದ್ಲಾಜೆ

    ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಮತ್ತು ತಮಿಳುನಾಡಿಗೆ ಮಾತ್ರ ಪ್ರಧಾನಿ ಅಲ್ಲ ; ಶೋಭಾ ಕರಂದ್ಲಾಜೆ

    ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ತಮಿಳುನಾಡು, ಕರ್ನಾಟಕಕ್ಕೆ ಪ್ರಧಾನಿ ಅಲ್ಲ, ಬೇರೆ ರಾಜ್ಯಗಳ ಜಲ ವಿವಾದ ಕೂಡ ಪ್ರಧಾನಿಗಳು ಬಗೆಹರಿಸಬೇಕಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಹೇಳಿದ್ಧಾರೆ. ಮದುವೆ ಸಮಾರಂಭದಲ್ಲಿ ಅಗ್ನಿ ದುರಂತ ; 100 ಮಂದಿ ಸಾವು! ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಕಾಂಗ್ರೆಸ್‌ ಸರ್ಕಾರದ ಬೇಜವಾಬ್ದಾರಿಯಿಂದ ಕಾವೇರಿ ಸಮಸ್ಯೆ ಉದ್ಭವಿಸಿದೆ. ಈ ವಿಚಾರದಲ್ಲಿ ಮೋದಿ ಮಧ್ಯೆ ಪ್ರವೇಶಿಸೋಕೆ ಅವರು ಕೇವಲ ಕರ್ನಾಟಕ ಹಾಗೂ ತಮಿಳುನಾಡಿಗೆ…

     Read More