Mohammed Siraj: ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಪಡೆ ವಿರುದ್ಧ ಪ್ರಚಂಡ ಗೆಲುವು ದಾಖಲಿಸಿದ ಟೀಂ ಇಂಡಿಯಾಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಭ ಕೋರಿದ್ದಾರೆ. ಬೆಂಗಳೂರು: ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಪಡೆ ವಿರುದ್ಧ ಪ್ರಚಂಡ ಗೆಲುವು ದಾಖಲಿಸಿದ ಟೀಂ ಇಂಡಿಯಾಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಭ ಕೋರಿದ್ದಾರೆ. ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಅವರ ಆರು ವಿಕೆಟ್ ಗಳ ನೆರವಿನಿಂದ ಭರ್ಜರಿ ಜಯಭೇರಿ ಬಾರಿಸಿತು. ಈ…