Breaking News

Moodbidire Alwas Education Institute

ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರಿಗೆ ಪಿತೃವಿಯೋಗ ; ತಂದೆ ಆನಂದ ಆಳ್ವ ನಿಧನ!

ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರಿಗೆ ಪಿತೃವಿಯೋಗ ; ತಂದೆ ಆನಂದ ಆಳ್ವ ನಿಧನ!

ಮಂಗಳೂರು : ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಆನಂದ ಆಳ್ವ ಇಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. 106 ವರ್ಷ ಪ್ರಾಯದ ಆನಂದ ಆಳ್ವ ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರೀಯಾಶೀಲರಾಗಿ ಗುರುತಿಸಿಕೊಂಡಿದ್ದರು. ಇದನ್ನೂ ಓದಿ: ಉತ್ತರಪ್ರದೇಶ : ಎಮೆರ್ಜೆನ್ಸಿ ವಾರ್ಡ್‍ನಲ್ಲಿ ಚಿಕಿತ್ಸೆ ಸಿಗದೆ ಬಿಜೆಪಿ ಮಾಜಿ ಸಂಸದನ ಪುತ್ರ ಮೃತ್ಯು! ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಮುಂಚೂಣಿಯಲ್ಲಿ ಭಾಗವಹಿಸುವ ಕೆಲವೇ ಮಂದಿಗಳಲ್ಲಿ ಆನಂದ ಆಳ್ವರೂ…

    Read More