Breaking News

more seats in upcoming elections

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ: ಡಾ. ಯತೀಂದ್ರ

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ: ಡಾ. ಯತೀಂದ್ರ

ಹಾಸನ: ಸಿಎಂ ಹುದ್ದೆ ಮತ್ತೆ ಸುದ್ದಿಯಾಗಿದೆ. ಈ ಬಾರಿ ಸುದ್ದಿಯಾಗಿರುವುದು ಸ್ವತಃ ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಯಿಂದ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಇರಲಿದ್ದಾರೆ ಎಂದು ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನಿನ್ನೆ ಹಾಸನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5…

    Read More