ಬೆಂಗಳೂರು, ನ.10: ಅಕ್ರಮವಾಗಿ ಬಾಂಗ್ಲಾ ವಲಸಿಗರನ್ನು ನಗರಕ್ಕೆ (Bengaluru) ಕರೆತರುತ್ತಿದ್ದ 11 ಜನರನ್ನು ಬಂಧಿಸಿ ತನಿಖೆ ನಡೆಸುತ್ತಿರುವ ಎನ್ಐಎ (NIA) ಅಧಿಕಾರಿಗಳಿಗೆ, ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಅಕ್ರಮವಾಗಿ ಬಂದಿರುವುದು ತಿಳಿದುಬಂದಿದೆ. ಹೀಗಾಗಿ ಬಂಧಿತರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಎರಡು ದಿನಗಳ ಹಿಂದೆ ಬೆಂಗಳೂರು ಹಾಗೂ ಹೊರವಲಯದ ಹಲವು ಕಡೆಗಳಲ್ಲಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಮೇಲೆ ಎನ್ಐಎ ದಾಳಿ ಮಾಡಿತ್ತು. ಈ ವೇಳೆ ಅಕ್ರಮವಾಗಿ ನಗರಕ್ಕೆ ಕರೆತರುತ್ತಿದ್ದ 11 ಜನರನ್ನು ಅಧಿಕಾರಿಗಳು ಬಂಧಿಸಿ ಅಕ್ರಮ ವಲಸಿಗರ…