Breaking News

More than 296 deaths

ಮೊರಾಕೊದಲ್ಲಿ 6.8 ತೀವ್ರತೆಯ ಭೂಕಂಪ; 296 ಕ್ಕೂ ಹೆಚ್ಚು ಸಾವು!

ಮೊರಾಕೊದಲ್ಲಿ 6.8 ತೀವ್ರತೆಯ ಭೂಕಂಪ; 296 ಕ್ಕೂ ಹೆಚ್ಚು ಸಾವು!

ಮೊರಾಕೊ: ಶುಕ್ರವಾರ ತಡರಾತ್ರಿ ಮಧ್ಯ ಮೊರಾಕೊದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ಕನಿಷ್ಠ ಕನಿಷ್ಟ 296 ಜನರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಈ ಬಗ್ಗೆ ಮೊರಾಕೊದ ಆಂತರಿಕ ಸಚಿವಾಲಯ ಶನಿವಾರ ಮುಂಜಾನೆ ಮಾಹಿತಿ ನೀಡಿದ್ದು, ಭೂಕಂಪ ನಡೆದ ಸಮೀಪದ ಪ್ರಾಂತ್ಯಗಳಲ್ಲಿ ಕನಿಷ್ಠ 300 ಜನರು ಸಾವನ್ನಪ್ಪಿದ್ದಾರೆ. 153 ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ತಮಿಳಿನ ಖ್ಯಾತ ನಟ, ನಿರ್ದೇಶಕ ಮಾರಿಮುತ್ತು ನಿಧನ! ಇನ್ನು ಈ ಭೀಕರ ಭೂಕಂಪಕ್ಕೆ ಪ್ರಧಾನಿ…

    Read More