Breaking News

MTHL

ಇಂದು ಪ್ರಧಾನಿ ಮೋದಿಯಿಂದ ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ

ಇಂದು ಪ್ರಧಾನಿ ಮೋದಿಯಿಂದ ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ

ಮುಂಬೈ: 60 ವರ್ಷದ ಹಿಂದೆ ಸಿದ್ಧಗೊಂಡ ಕನಸಿನ ಯೋಜನೆ, ದೇಶದ ಅತಿ ಉದ್ದದ ಸಮುದ್ರ ಸೇತುವೆಯಾದ (India’s Longest Sea Bridge) ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್(MTHL) ಅನ್ನು ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಲೋಕಾರ್ಪಣೆ ಮಾಡಲಿದ್ದಾರೆ . ಮುಂಬೈನ ಸೆವ್ರಿ ಮತ್ತು ರಾಯಗಡ ಜಿಲ್ಲೆಯ ನ್ಹವಾ ಶೇವಾ ಪ್ರದೇಶದ ನಡುವಿನ 21.8 ಕಿಲೋಮೀಟರ್ ಉದ್ದದ ಸೇತುವೆಯು ಪ್ರಸ್ತುತ ಎರಡು ಗಂಟೆಗಳಿಂದ ಸುಮಾರು 15-20 ನಿಮಿಷಗಳಿಗೆ ಪ್ರಯಾಣದ ಅವಧಿಯನ್ನು ಕಡಿಮೆ ಮಾಡಲಿದೆ. ಇದನ್ನೂ…

    Read More