Breaking News

Mulki

ಮೂಲ್ಕಿ : ಭೀಕರ ಅಪಘಾತ ; ಸರ್ವೀಸ್ ರಸ್ತೆಗೆ ನುಗ್ಗಿದ ಲಾರಿ ;ಹಲವರಿಗೆ ಗಂಭೀರ ಗಾಯ!

ಮೂಲ್ಕಿ : ಭೀಕರ ಅಪಘಾತ ; ಸರ್ವೀಸ್ ರಸ್ತೆಗೆ ನುಗ್ಗಿದ ಲಾರಿ ;ಹಲವರಿಗೆ ಗಂಭೀರ ಗಾಯ!

ಮುಲ್ಕಿ ಡಿಸೆಂಬರ್ 7: ಚಾಲಕನ ನಿರ್ಲಕ್ಷತನಕ್ಕೆ ಲಾರಿಯೊಂದು ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ರಿಕ್ಷಾ ಒಂದಕ್ಕೆ ಹಾನಿಯಾಗಿದೆ. ಇದನ್ನೂ ಓದಿ: ಸಹಾಯಕ-ಡಿ-ಕ್ಯಾಂಪ್ (ADC) ಆಗಿ ನೇಮಕಗೊಂಡ ಮೊದಲ ಮಹಿಳಾ ಭಾರತೀಯ ಸಶಸ್ತ್ರ ಪಡೆ ಅಧಿಕಾರಿ ಮನಿಶಾ ಪಾಧಿ ಮೈನ್ಸ್ ಲಾರಿ ಹೆದ್ದಾರಿ ಬಿಟ್ಟು ಸೀದಾ ಸರ್ವಿಸ್ ರಸ್ತೆಗೆ ನುಗ್ಗಿದೆ ಈ ವೇಳೆ ಬೈಕ್ ಹಾಗೂ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾಡ್ಜ್…

  Read More
  ಮೂಲ್ಕಿ: ವಿದ್ಯುತ್‌ ಪ್ರವಹಿಸಿ ಕಾರ್ಮಿಕ ಸಾವು

  ಮೂಲ್ಕಿ: ವಿದ್ಯುತ್‌ ಪ್ರವಹಿಸಿ ಕಾರ್ಮಿಕ ಸಾವು

  ಮೂಲ್ಕಿ: ಇಲ್ಲಿಯ ಹೆದ್ದಾರಿಯ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ವಯರ್‌ನಿಂದ ವಿದ್ಯುತ್‌ ಪ್ರವಹಿಸಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಯುವಕ ಮೃತಪಟ್ಟಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ನವಯುಗದ ರಾವಣ ಎಂದ ಬಿಜೆಪಿ; ಕಾಂಗ್ರೆಸ್ ಆಕ್ರೋಶ! ಝಾರ್ಖಂಡ್‌ ಮೂಲದ ಬಬ್ಲಿ ಬಸೇರಾ (27) ಮೃತ ಯುವಕ. ಮೇಸ್ತ್ರಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಅವರು ರಾತ್ರಿ 11 ಗಂಟೆ ಸುಮಾರಿಗೆ ಕಟ್ಟಡದಲ್ಲಿ ವಯರ್‌ ಅನ್ನು ಸುತ್ತಿ ಬದಿಗಿರಿಸಲು ಹೋದಾಗ ವಿದ್ಯುತ್‌ ಪ್ರವಹಿಸಿ ಸಾವು ಸಂಭವಿಸಿದೆ. ಇದನ್ನೂ ಓದಿ: ಆನ್ಲೈನ್…

   Read More
   ನಾಗರ ಹಾವಿಗೆ ಡೀಸೆಲ್ ಎರಚಿದವ ವಾರದೊಳಗೆ ಮೈ ಉರಿಯಿಂದ ಆಸ್ಪತ್ರೆಗೆ ದಾಖಲು!

   ನಾಗರ ಹಾವಿಗೆ ಡೀಸೆಲ್ ಎರಚಿದವ ವಾರದೊಳಗೆ ಮೈ ಉರಿಯಿಂದ ಆಸ್ಪತ್ರೆಗೆ ದಾಖಲು!

   ಮುಲ್ಕಿ ಸೆಪ್ಟೆಂಬರ್ 16: ತುಳುನಾಡಿನಲ್ಲಿ ನಾಗನಿಗೆ ವಿಶೇಷ ಸ್ಥಾನಮಾನವಿದೆ. ಯಾವುದೇ ಜಾತಿ ಧರ್ಮಗಳೂ ಕೂಡ ನಾಗದೇವರ ವಿಚಾರದಲ್ಲಿ ಭಯ ಭಕ್ತಿಯಿಂದ ಇರುತ್ತಾರೆ. ಅನ್ಯಧರ್ಮಿಯರೂ ಕೂಡ ನಾಗದೇವರ ವಿಚಾರದಲ್ಲಿ ತಲೆ ಹಾಕುವುದಿಲ್ಲ. ಆದರೆ ಇಲ್ಲೊಬ್ಬ ಉತ್ತರ ಕರ್ನಾಟಕ ಮೂಲದ ವ್ಯಕ್ತಿ ನಾಗರ ಹಾವಿಗೆ ಡಿಸೆಲ್ ಎರಚಿ ವಿಕೃತಿ ಮರೆದಿದ್ದ, ಆದರೆ ಈಗ ಅವನು ಆಸ್ಪತ್ರೆಯಲ್ಲಿ ನರಳುತ್ತಿದ್ದಾನೆ. ವಿಶ್ವಾದ್ಯಂತ ಜವಾನ್​ ಕಲೆಕ್ಷನ್​ 700 ಕೋಟಿ; ಭಾರತದಲ್ಲಿ 410 ಕೋಟಿ ..! ತುಳು ನಾಡಿನಲ್ಲಿ ನಾಗದೇವರಿಗೆ ವಿಶೇಷ ಸ್ಥಾನ ಮಾನವಿದೆ, ತುಳುನಾಡಿನ…

    Read More
    ಮುಲ್ಕಿ : ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಮೃತ್ಯು - ಸವಾರ ಗಂಭೀರ.!

    ಮುಲ್ಕಿ : ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಮೃತ್ಯು – ಸವಾರ ಗಂಭೀರ.!

    ಮುಲ್ಕಿ: ಬೈಕ್‌ಗೆ ಕಾರು ಢಿಕ್ಕಿಯಾಗಿ ಸಹ ಸವಾರೆ ಮೃತಪಟ್ಟು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಶುಕ್ರವಾರ ನಡೆದಿದೆ. ಮೃತರನ್ನು ಕೇರಳದ ಕಾಸರಗೋಡಿನ ಪ್ರೀತಿಕಾ ಶೆಟ್ಟಿ (21) ಎಂದು ಗುರುತಿಸಲಾಗಿದ್ದು, ಗಾಯಾಳು ಬೈಕ್ ಸವಾರನನ್ನು ಬಂಟ್ವಾಳ ತಾಲ್ಲೂಕು ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ (21)ಎಂದು ಗುರುತಿಸಲಾಗಿದೆ. ಚಾರ್ಮಾಡಿ 100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ ; ಮರದ ಸಹಾಯದಿಂದ ಡ್ರೈವರ್ ಮತ್ತು…

     Read More