ಮುಂಬಯಿ: ಬಾಲಿವುಡ್ ಬಾಕ್ಸ್ ಆಫೀಸ್ ನಲ್ಲಿ ಶಾರುಖ್ ಖಾನ್ ಅಭಿನಯದ ʼಜವಾನ್ʼ ಸಿನಿಮಾ ಭರ್ಜರಿ ಕಲೆಕ್ಷನ್ ಜೊತೆಗೆ ಪ್ರದರ್ಶನ ಕಾಣುತ್ತಿದೆ. ಕಾಲಿವುಡ್ , ಟಾಲಿವುಡ್ ಸೇರಿದಂತೆ ವರ್ಲ್ಡ್ ವೈಡ್ ಸಿನಿಮಾಕ್ಕೆ ದೊಡ್ಡಮಟ್ಟದ ರೆಸ್ಪಾನ್ಸ್ ವ್ಯಕ್ತವಾಗಿದ್ದು, ಕೋಟಿ ಕೋಟಿ ಗಳಿಕೆ ಕಂಡಿದೆ. ಅಟ್ಲಿ ಕುಮಾರ್ ನಿರ್ದೇಶನದ ʼಜವಾನ್ʼ ಈಗಾಗಲೇ ಅನೇಕ ದಾಖಲೆಗಳನ್ನು ಬ್ರೇಕ್ ಮಾಡಿದೆ. ಇನ್ನೇನು ಕೆಲವೇ ದಿನಗಳಲ್ಲಿ ಸಿನಿಮಾ ಸಾವಿರ ಕೋಟಿ ಕ್ಲಬ್ ಸೇರಲಿದೆ. ಈ ನಡುವೆ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಸೌತ್ ಸ್ಟಾರ್ ಒಬ್ಬರು…