Breaking News

Murder

ಬಂಟ್ವಾಳ: ಮಹಿಳೆಯ ಅನುಮಾನಾಸ್ಪದ ಸಾವು - ಕೊಲೆ ಆರೋಪ

ಬಂಟ್ವಾಳ: ಮಹಿಳೆಯ ಅನುಮಾನಾಸ್ಪದ ಸಾವು – ಕೊಲೆ ಆರೋಪ

ಬಂಟ್ವಾಳ, ನ 22 : ಹೃದಯಾಘಾತದಿಂದ ಮಹಿಳೆಯೊರ್ವಳು ಮೃತಪಟ್ಟಿದ್ದಾಳೆ ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಗ ದೂರು ನೀಡಿದ ಘಟನೆ ನಡೆದಿದ್ದು, ಇದು ಆರ್ಟ್ ಹ್ಯಾಟಕ್ ಅಲ್ಲ ಇದೊಂದು ಸಂಶ ಯಾಸ್ಪದ ಸಾವು ಈ ಬಗ್ಗೆ ತನಿಖೆಯಾಗಬೇಕು ಎಂದು ಇನ್ನೊಂದು ದೂರು ದಾಖಲಾದ ಬಗ್ಗೆ ವರದಿಯಾಗಿದೆ. ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಮೊಡಂಕಾಪು ರಾಜೀವಪಲ್ಕೆ ನಿವಾಸಿ ಯೋಗೀಶ್ ಅವರ ಪತ್ನಿ ಬೇಬಿ ಅವರು ಸಾವನ್ನಪ್ಪಿದ ಮಹಿಳೆ. ರಾತ್ರಿ ಸುಮಾರು 2 ಗಂಟೆ ವೇಳೆ ಇವರಿಗೆ ಹೃದಯ…

  Read More
  ಶಿವಮೊಗ್ಗ : ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ..!

  ಶಿವಮೊಗ್ಗ : ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ..!

  ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಶಿವಮೊಗ್ಗ  ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ನಡೆದಿದೆ. ಮಲ್ಲೇಶ್ (35) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಹತ್ಯೆ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಸಂಪರ್ಕ ; ಕುಮಾರಸ್ವಾಮಿ ಸ್ಪಷ್ಟನೆ…! ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಿವಮೊಗ್ಗದ ಕೋಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಮುಂದಿನ ಕ್ರಮ ಕೈಗೊಂಡಿದ್ದಾರೆ. ಶಿವಮೊಗ್ಗ ಎಸ್​​ಪಿ ಮಿಥುನ್ ಕುಮಾರ್ ಕೂಡ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ…

   Read More
   ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಅಪರಾಧಿಗೆ ಮರಣದಂಡನೆ

   ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಅಪರಾಧಿಗೆ ಮರಣದಂಡನೆ

   ಅಲುವಾ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿದ್ದ ವ್ಯಕ್ತಿಗೆ ಕೇರಳ ನ್ಯಾಯಾಲಯ ಮಂಗಳವಾರ ಮರಣದಂಡನೆ ವಿಧಿಸಿದೆ. ಬಿಹಾರದ 5 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದ ವಲಸೆ ಕಾರ್ಮಿಕ ಅಶ್ವಕ್ ಆಲಂಗೆ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ ಸೋಮನ್ ಅವರ ಉಗ್ರ ಶಿಕ್ಷೆಯನ್ನು ಪ್ರಕಟಿಸಿದರು.ದೇಶಾದ್ಯಂತ ಮಕ್ಕಳ ದಿನಾಚರಣೆ  ದಿನದಂದೇ ಈ  ಶಿಕ್ಷೆಯನ್ನು ಪ್ರಕಟಿಸಲಾಯಿತು. ಇದನ್ನೂ ಓದಿ: ಮಂಗಳೂರು : ಅಂಗಳದಲ್ಲಿ ಕಾರು ಪಾರ್ಕಿಂಗ್ ಮಾಡುವ ವೇಳೆ ಚಕ್ರದಡಿ ಮಗು ಸಿಲುಕಿ ಸಾವು!…

    Read More
    ಫೋಟೋ ಶೂಟಿಂಗ್ ವೇಳೆ ಜಗಳ ; ಯುವಕನನ್ನು ಚೂರಿಯಿಂದ ಇರಿದು ಹತ್ಯೆ!

    ಫೋಟೋ ಶೂಟಿಂಗ್ ವೇಳೆ ಜಗಳ ; ಯುವಕನನ್ನು ಚೂರಿಯಿಂದ ಇರಿದು ಹತ್ಯೆ!

    ಚಿಕ್ಕಬಳ್ಳಾಪುರ: ಫೋಟೋ ಶೂಟ್ ವೇಳೆ ಕಿಡಿಗೇಡಿಗಳು ಯುವಕನೊರ್ವನನ್ನ ಚಾಕು ಹಾಗೂ ಕೀ ಚೈನ್‍ನಿಂದ ಇರಿದು ಕೊಂದ ಘಟನೆ ದೊಡ್ಡಬಳ್ಳಾಪುರದ (Doddaballapura) ರಾಮೇಶ್ವರ ಸಮೀಪದ ಡಾಬಾ ಒಂದರ ಬಳಿ ನಡೆದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 4 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ; ಸುಟ್ಟು ಕರಕಲಾದ ಬಿಲ್ಡಿಂಗ್! ಕಚೇರಿಪಾಳ್ಯದ ನಿವಾಸಿ ಸೂರ್ಯ (22) ಹತ್ಯೆಗೀಡಾದ ದುರ್ದೈವಿ. ಹತ್ಯೆಗೀಡಾದ ಯುವಕ ಹಾಗೂ ಆತನ ಸ್ನೇಹಿತರು ಹಬ್ಬದ ಸಲುವಾಗಿ ಸಿಂಗರಿಸಿದ್ದ ಡಾಬಾದ ಮುಂದೆ ಫೋಟೋ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಬಂದ ಯುವಕರ…

     Read More
     ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಆಪ್ತನ 6 ಮಂದಿಯ ತಂಡದಿಂದ ಬರ್ಬರ ಹತ್ಯೆ!

     ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಆಪ್ತನ 6 ಮಂದಿಯ ತಂಡದಿಂದ ಬರ್ಬರ ಹತ್ಯೆ!

     ಕೋಲಾರ: ಮಾಜಿ ಸ್ಟೀಕರ್‌ ರಮೇಶ್‌ ಕುಮಾರ್‌ ಬೆಂಬಲಿಗನನ್ನು ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Murder Case) ಮಾಡಿದ್ದಾರೆ. ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ ಕೌನ್ಸಿಲರ್ ಸೀನಪ್ಪ ಅಲಿಯಾಸ್ ಶ್ರೀನಿವಾಸ್ ಎಂಬುವವರು ಮೃತರು. ಇದನ್ನೂ ಓದಿ: ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ಬೆಂಕಿಗಾಹುತಿ! ಮುಳಬಾಗಿಲು ರಸ್ತೆಯ ನಿರ್ಮಾಣ ಹಂತದ ರೆಸ್ಟೋರೆಂಟ್ ಬಳಿ ಆರು ಮಂದಿ ಅಪರಿಚಿತರು ದಾಳಿ ಮಾಡಿ ಹಲ್ಲೆ ನಡೆಸಿ ಪರಾರಿ ಆಗಿದ್ದಾರೆ. ತೀವ್ರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶ್ರೀನಿವಾಸ್‌ ಅವರನ್ನು…

      Read More
      ಅಮೆರಿಕದಲ್ಲಿ ಭಾರತೀಯ ಕುಟುಂಬದ ನಾಲ್ವರ ಶವ ಪತ್ತೆ: ಸಾವಿನ ಸುತ್ತ ಹಲವು ಶಂಕೆ!

      ಅಮೆರಿಕದಲ್ಲಿ ಭಾರತೀಯ ಕುಟುಂಬದ ನಾಲ್ವರ ಶವ ಪತ್ತೆ: ಸಾವಿನ ಸುತ್ತ ಹಲವು ಶಂಕೆ!

      ವಾಷಿಂಗ್ಟನ್‌ (ಅಕ್ಟೋಬರ್ 6, 2023): ಅಮೆರಿಕದ ನ್ಯೂಜೆರ್ಸಿಯಲ್ಲಿ ಭಾರತೀಯ ಮೂಲದ ನಾಲ್ವರ ಕುಟುಂಬ ಶವವಾಗಿ ಪತ್ತೆಯಾಗಿದ್ದು, ಈ ಸಾವಿನ ಪ್ರಕರಣಗಳು ನಿಗೂಢವಾಗಿದೆ. ಇನ್ನು, ಈ ಪ್ರಕರಣಗಳು ಕೊಲೆ – ಆತ್ಮಹತ್ಯೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಕುಟುಂಬದ ಯೋಗಕ್ಷೇಮದ ಬಗ್ಗೆ ಅನುಮಾನ ಮೂಡುತ್ತಿದೆ ಎಂದು ಪೊಲೀಸರಿಗೆ ದೂರು ನೀಡಿದ ಬಳಿಕ ಪೊಲೀಸರು ಅವರ ಮನೆಗೆ ಹೋಗಿ ನೋಡಿದ ಬಳಿಕ ಭಾರತೀಯ ಮೂಲದ ಕುಟುಂಬ ಶವವಾಗಿ ಪತ್ತೆಯಾಗಿರುವುದು ತಿಳಿದುಬಂದಿದೆ. ಪ್ಲೇನ್ಸ್‌ಬೊರೊದ ಪೊಲೀಸರು ಅಕ್ಟೋಬರ್ 4…

       Read More
       ಕೆಲಸದಿಂದ ತೆಗೆದಿದ್ದಕ್ಕೆ ಟೈಲರ್ ಮಾಲೀಕನ ಕೊಲೆ; ಆರೋಪಿಯ ಬಂಧನ!

       ಕೆಲಸದಿಂದ ತೆಗೆದಿದ್ದಕ್ಕೆ ಟೈಲರ್ ಮಾಲೀಕನ ಕೊಲೆ; ಆರೋಪಿಯ ಬಂಧನ!

       ನಗದ ಮಕ್ತಂಪುರ ಬಡಾವಣೆಯಲ್ಲಿ ಬುಧವಾರ ಸಂಜೆ  ಬಿಎಸ್ ಟೈಲರ್ ಮಾಲೀಕ ಸುರೇಶ ಹಂಚೆ ಎಂಬುವರನ್ನು ಭೀಕರವಾಗಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ  ಆರೋಪಿತನನ್ನು ಬ್ರಹ್ಮಪುರ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಘಟನೆ ನಡೆದ ೨೦ ಗಂಟೆಯೊಳಗೆ  ಕೊಲೆಗಾರನನ್ನು ಬಂಧಿಸಿದಂತಾಗಿದೆ. ಅವಿನಾಶ ಶರಣಯ್ಯ ಹಿರೇಮಠ (೨೨) ಎಂಬಾತನೇ ಬಂಧಿತ. ಇದನ್ನೂ ಓದಿ: ನಾಪತ್ತೆಯಾಗಿದ್ದ ವ್ಯಕ್ತಿ ಬಿ.ಸಿ.ರೋಡ್‌ನ ಬಸ್‌ನಿಲ್ದಾಣದಲ್ಲಿ ಅಸ್ವಸ್ಥರಾಗಿ ಪತ್ತೆ; ಮೃತ್ಯು! ಸೂಪರ್ ಮಾರ್ಕೇಟ್‌ನ ಪುಠಾಣಿ ಗಲ್ಲಿಯಲ್ಲಿ ಬಿಎಸ್ ಟೈಲರ್ ಅಂಗಡಿಯನ್ನು ನಡೆಸಿಕೊಂಡು ಹೋಗುತ್ತಿದ್ದ ಸುರೇಶ ಅವರ ಬಳಿಯಲ್ಲಿ ಕೊಲೆ…

        Read More
        ಕುಂಬಳೆ: ಕೊಲೆ ಪ್ರಕರಣದ ಆರೋಪಿಯ ಹತ್ಯೆ

        ಕುಂಬಳೆ: ಕೊಲೆ ಪ್ರಕರಣದ ಆರೋಪಿಯ ಹತ್ಯೆ

        ಕುಂಬಳೆ: ಕೊಲೆ ಪ್ರಕರಣವೊಂದರ ಆರೋಪಿ ಯುವಕನ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದು ಮೃತದೇಹವನ್ನು ಕುಂಬಳೆ ಬಳಿಯ ಕುಂಟಂಗೇರಡ್ಕ ಐಎಚ್‌ಆರ್‌ಡಿ ಕಾಲೇಜಿನ ಹಿಂಭಾಗದ ಪೊದೆಯೆಡೆಯಲ್ಲಿ ಎಸೆದು ಹೋದ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ; 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತ್ಯು! ಈ ಹಿಂದೆ ಕುಂಬಳೆ ಬಳಿಯ ಶಾಂತಿಪಳ್ಳ ಲಕ್ಷಂವೀಡು ಕಾಲನಿ ನಿವಾಸಿಯಾಗಿದ್ದ, ಇದೀಗ ವಿದ್ಯಾನಗರದ ಕ್ವಾರ್ಟರ್ಸ್‌ವೊಂದರ ನಿವಾಸಿ ಮುಹಮ್ಮದಲಿ ಅವರ ಪುತ್ರ ಅಬ್ದುಲ್‌ ರಶೀದ್‌ ಯಾನೆ ಮೂಸ ರಶೀದ್‌ (38) ನನ್ನು…

         Read More
         ಇನ್‌ಸ್ಟಾ ಗ್ರಾಂ ಮೆಸೇಜ್‌ನಲ್ಲಿ ಎಂದು 16ರ ಬಾಲಕನನ್ನು ತಲ್ವಾರ್‌ನಿಂದ ಕಡಿದು ಕೊಂದ ಸ್ನೇಹಿತರು!

         ಇನ್‌ಸ್ಟಾ ಗ್ರಾಂ ಮೆಸೇಜ್‌ನಲ್ಲಿ ಎಂದು 16ರ ಬಾಲಕನನ್ನು ತಲ್ವಾರ್‌ನಿಂದ ಕಡಿದು ಕೊಂದ ಸ್ನೇಹಿತರು!

         ಬೆಳಗಾವಿ: ಸಾಮಾಜಿಕ ಜಾಲ ತಾಣಗಳ ದುಷ್ಪರಿಣಾಮ (Social Media side effects) ಒಬ್ಬ ಬಾಲಕನ ಪ್ರಾಣವನ್ನೇ (16 year old boy murdered) ಕಿತ್ತುಕೊಂಡಿದೆ. ಇನ್‌ಸ್ಟಾ ಗ್ರಾಂ ವೇದಿಕೆಯಲ್ಲಿ (Instagram fight) ಆಡಿದ ಒಂದು ಸಣ್ಣ ಮಾತಿನಿಂದ 16 ವರ್ಷದ ಬಾಲಕನೊಬ್ಬನ ಸಾವಿಗೆ ಕಾರಣವಾಗಿದೆ. ಇನ್‌ಸ್ಟಾ ಗ್ರಾಂ ಮೆಸೇಜ್‌ನಲ್ಲಿ ಬೈದಿದ್ದ ಎಂಬ ಒಂದೇ ಕಾರಣವನ್ನು ಇಟ್ಟುಕೊಂಡು ಒಬ್ಬ ಬಾಲಕನನ್ನು ಕೊಲೆ ಮಾಡಿದ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆದಿದೆ. ಕೇವಲ ಹದಿನಾರು ವರ್ಷದ ಬಾಲಕನನ್ನು ತಲವಾರಿನಿಂದ…

          Read More