Breaking News

mysteriously disappeared

ಸಾಕುನಾಯಿ ಜೊತೆ ನಿಗೂಢವಾಗಿ ನಾಪತ್ತೆಯಾಗಿದ್ದ ಯುವಕ - ವಾರದ ಬಳಿಕ ವಾಪಸ್...!

ಸಾಕುನಾಯಿ ಜೊತೆ ನಿಗೂಢವಾಗಿ ನಾಪತ್ತೆಯಾಗಿದ್ದ ಯುವಕ – ವಾರದ ಬಳಿಕ ವಾಪಸ್…!

ಉಡುಪಿ: ನಿಗೂಢವಾಗಿ ಕಣ್ಮರೆಯಾಗಿ ಅಚ್ಚರಿಯ ರೀತಿಯಲ್ಲಿ ಮನೆಗೆ ವಾಪಸ್ ಆದ ಯುವಕನನ್ನು ಇಡೀ ಗ್ರಾಮಸ್ಥರು ಮೆರವಣಿಗೆ ಮಾಡಿದ್ದಾರೆ. ಉಡುಪಿ (Udupi) ಜಿಲ್ಲೆಯ ಬೈಂದೂರು ತಾಲೂಕಿನ ಮಚ್ಚೆಟ್ಟು ವ್ಯಾಪ್ತಿಯ ವಿವೇಕಾನಂದ (Vivekananda Rescued By Dog) ವಾರದ ಹಿಂದೆ ಕಣ್ಮರೆಯಾಗಿದ್ದರು. ಊರು, ಕಾಡಿನ ಸುತ್ತಮುತ್ತ ಇಡೀ ಗ್ರಾಮಕ್ಕೆ ಗ್ರಾಮ ಆತನನ್ನು ಹುಡುಕಾಟ ಮಾಡಿತ್ತು. ಪೊಲೀಸರು ಅರಣ್ಯ ಇಲಾಖೆ ಕುಟುಂಬಸ್ಥರು ಎಷ್ಟೇ ಹುಡುಕಾಡಿದರೂ ಯುವಕನ ಪತ್ತೆ ಆಗಿರಲಿಲ್ಲ. ಮನೆಯ ಸಾಕು ನಾಯಿ ಯುವಕನನ್ನ 7 ದಿನದ ಬಳಿಕ ಕರೆದುಕೊಂಡು ಬಂದಿದೆ….

    Read More