Breaking News

Mysuru

ಪುಟ್ಟ ಮಗುವನ್ನು ಕೆರೆಗೆ ಎಸೆದು ಕೊಂದ ತಂದೆ!

ಪುಟ್ಟ ಮಗುವನ್ನು ಕೆರೆಗೆ ಎಸೆದು ಕೊಂದ ತಂದೆ!

ಮೈಸೂರು: ವ್ಯಕ್ತಿಯೊಬ್ಬ ತನ್ನ ಪುಟ್ಟ ಮಗನನ್ನು ಕೆರೆಗೆ ಎಸೆದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ತಂದೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಪಿರಿಯಾಪಟ್ಟಣ ಸಮೀಪದ ಮಾಕೋಡು ಗ್ರಾಮದ ನಿವಾಸಿ ಗಣೇಶ್ ಎಂದು ಗುರುತಿಸಲಾಗಿದೆ. ಆರೋಪಿ ಮತ್ತು ಆತನ ಪತ್ನಿ ಲಕ್ಷ್ಮಿಗೆ ಮೂವರು ಮಕ್ಕಳಿದ್ದಾರೆ. ಮೊದಲ ಇಬ್ಬರು ಹೆಣ್ಣು ಮಕ್ಕಳಾಗಿದ್ದು, ಮೂರನೇ ಮಗುವಿನ ಹೆರಿಗೆಯ ಸಮಯದಲ್ಲಿ ಲಕ್ಷ್ಮಿ ನಿಧನರಾಗಿದ್ದರು. ಇದನ್ನೂ ಓದಿ: ಬೆಳ್ತಂಗಡಿ ಶಾಸಕ…

    Read More