Breaking News

Nagesh

ಉಳ್ಳಾಲ : ಬಾವಿಗೆ ಹಾರಿ ಗೂಡ್ಸ್ ರಿಕ್ಷಾ ಚಾಲಕ ಆತ್ಮಹತ್ಯೆಗೆ ಶರಣು!

ಉಳ್ಳಾಲ : ಬಾವಿಗೆ ಹಾರಿ ಗೂಡ್ಸ್ ರಿಕ್ಷಾ ಚಾಲಕ ಆತ್ಮಹತ್ಯೆಗೆ ಶರಣು!

ಮಂಗಳೂರು ಸೆಪ್ಟೆಂಬರ್ 27: ಗೂಡ್ಸ್ ರಿಕ್ಷಾ ಚಾಲಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚರ್ಚ್ ಬಳಿ ನಡೆದಿದೆ. ಮೃತರನ್ನು ತೊಕ್ಕೊಟ್ಟು ಕೃಷ್ಣ ನಗರದ ಲಚ್ಚಿಲ್ ನಿವಾಸಿ ನಾಗೇಶ್ (62) ಎಂದು ಗುರುತಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಮತ್ತು ತಮಿಳುನಾಡಿಗೆ ಮಾತ್ರ ಪ್ರಧಾನಿ ಅಲ್ಲ ; ಶೋಭಾ ಕರಂದ್ಲಾಜೆ ನಾಗೇಶ್ ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು.ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ…

    Read More