Breaking News

Nalin Kumar v/s Harish Kumar contest?

ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ಮುಂಚೂಣಿ ಅಭ್ಯರ್ಥಿಯಾಗಿ ಹೊರಹೊಮ್ಮಿದ ಹರೀಶ್ ಕುಮಾರ್. ನಳಿನ್ ಕುಮಾರ್ v/s ಹರೀಶ್ ಕುಮಾರ್ ಸ್ಪರ್ಧೆಗೆ ಅಖಾಡ ಸಿದ್ಧ?

ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ಮುಂಚೂಣಿ ಅಭ್ಯರ್ಥಿಯಾಗಿ ಹೊರಹೊಮ್ಮಿದ ಹರೀಶ್ ಕುಮಾರ್. ನಳಿನ್ ಕುಮಾರ್ v/s ಹರೀಶ್ ಕುಮಾರ್ ಸ್ಪರ್ಧೆಗೆ ಅಖಾಡ ಸಿದ್ಧ?

ಮಂಗಳೂರು: ಸಚಿವ ಮಧು ಬಂಗಾರಪ್ಪ ನಡೆಸಿದ ಅಭಿಪ್ರಾಯ ಸಂಗ್ರಹಣೆಯಲ್ಲಿ ಅಚ್ಚರಿಯ ರೀತಿಯಲ್ಲಿ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೆಸರು ಮುಂಚೂಣಿಗೆ ಬಂದಿರುವುದು ಹೈಕಮಾಂಡ್ ಅವರನ್ನು ಅಭ್ಯರ್ಥಿಯಾಗಿಸುವ ಗಂಭೀರ ಯೋಚನೆಯಲ್ಲಿ ಇದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಮಂಗಳೂರು ಲೋಕಸಭೆಗೆ ಅಭಿಪ್ರಾಯ ಸಂಗ್ರಹ: ಮಧು ಬಂಗಾರಪ್ಪ ಮುಂದೆ ಹರೀಶ್ ಕುಮಾರ್, ರಮಾನಾಥ ರೈ ಹೆಸರಿಗೆ ಪ್ರಬಲ ಒಲವು! ಮಾಜಿ ಸಚಿವ ರಮನಾಥ ರೈ ಅವರ ಹೆಸರು ಸಹ ಬಹುತೇಕ ಕಾರ್ಯಕರ್ತರು ಪ್ರಸ್ತಾಪಿಸಿದ್ದಾರೆ. ಆದರೆ ಉಡುಪಿಯಲ್ಲಿ ಬಂಟ ಸಮುದಾಯದ…

    Read More