Breaking News

Name Misuse

ಇನ್ಫೋಸಿಸ್‌ ಫೌಂಡೇಶನ್‌ ಮುಖ್ಯಸ್ಥೆ ಡಾ.ಸುಧಾಮೂರ್ತಿ ಹೆಸರು ಬಳಸಿ ವಂಚನೆ ; ಆರೋಪಿ ಬಂಧನ!

ಇನ್ಫೋಸಿಸ್‌ ಫೌಂಡೇಶನ್‌ ಮುಖ್ಯಸ್ಥೆ ಡಾ.ಸುಧಾಮೂರ್ತಿ ಹೆಸರು ಬಳಸಿ ವಂಚನೆ ; ಆರೋಪಿ ಬಂಧನ!

ಬೆಂಗಳೂರು: ಇನ್ಫೋಸಿಸ್‌ ಫೌಂಡೇಶನ್‌ನ ಮುಖ್ಯಸ್ಥೆ ಡಾ.ಸುಧಾಮೂರ್ತಿ (Sudha Murthy) ಹೆಸರು ಬಳಸಿ (Name Misuse) ವಂಚನೆ (Fraud Case) ಮಾಡಿದ ಆರೋಪಿಯನ್ನು ಜಯನಗರ ಪೊಲೀಸರು (Jayanagar Police) ಬಂಧಿಸಿದ್ದಾರೆ. ಅರುಣ ಸುದರ್ಶನ್‌ ಬಂಧಿತ ಆರೋಪಿಯಾಗಿದ್ದಾನೆ. ಅಮೇರಿಕಾದಲ್ಲಿ ಮೀಟ್‌ ಆ್ಯಂಡ್‌ ಗ್ರೇಟ್‌ ವಿಥ್‌ ಡಾ. ಸುಧಾಮೂರ್ತಿ ಎಂಬ ಹೆಸರಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಮೇರಿಕಾದ ಸೇವಾ ಮಿಲ್ಪಿಟ್ಸ್‌ (sewa milpitas) ಎಂಬಲ್ಲಿ ಕಾರ್ಯಕ್ರಮ ನಡೆಯಲಿದ್ದು, ಇದಕ್ಕೆ ಸುಧಾಮೂರ್ತಿ ಅವರು ಮುಖ್ಯ ಅತಿಥಿಯಾಗಿ ಬರಲಿದ್ದಾರೆ ಎಂದು ಸುಳ್ಳು ಹೇಳಿ 40 ಡಾಲರ್…

    Read More