Breaking News

nandini 1 litre milk price

ಶೀಘ್ರದಲ್ಲೇ ನಂದಿನಿ ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ...!

ಶೀಘ್ರದಲ್ಲೇ ನಂದಿನಿ ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ…!

ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಿಸಲು ಹಾಲು ಒಕ್ಕೂಟಗಳು ಸರ್ಕಾರ ಮುಂದೆ ಪ್ರಸ್ತಾವ ಸಲ್ಲಿಸಿದ್ದು, ಹೊಸ ವರ್ಷದ ಆರಂಭದಲ್ಲಿ ಹಾಲು-ಮೊಸರಿನ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದುಬದಿದೆ. ಪಶುಸಂಗೋಪನೆ ಸಚಿವ ವೆಂಕಟೇಶ್‌ ಅವರು ಪ್ರತಿಕ್ರಿಯೆ ನೀಡಿ, ಹಾಲು ಒಕ್ಕೂಟಗಳು ತಮಗೆ ನಷ್ಟವಾಗುತ್ತಿರುವ ಕಾರಣ ದರ ಪರಿಷ್ಕರಿಸಬೇಕು ಎಂದು ಪ್ರಸ್ತಾವ ಸಲ್ಲಿಸಿವೆ. ಆದರೆ ಸದ್ಯ ದರ ಏರಿಸುವ ಪ್ರಸ್ತಾವ ಸರಕಾರದ ಮುಂದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ..! ಇದೇ…

    Read More