Breaking News

Narayana netralaya

ಉಡುಪಿ : ದೀಪಾವಳಿ ಪೂಜೆ ವೇಳೆ ಅಗ್ನಿ ದುರಂತ; ಗಂಗೊಳ್ಳಿಯಲ್ಲಿ ಏಳು ಬೋಟ್‌ಗಳು ಬೆಂಕಿಗೆ ಆಹುತಿ..!

ಉಡುಪಿ : ದೀಪಾವಳಿ ಪೂಜೆ ವೇಳೆ ಅಗ್ನಿ ದುರಂತ; ಗಂಗೊಳ್ಳಿಯಲ್ಲಿ ಏಳು ಬೋಟ್‌ಗಳು ಬೆಂಕಿಗೆ ಆಹುತಿ..!

ಉಡುಪಿ: ಎಲ್ಲೆಡೆ ದೀಪಾವಳಿ ಸಂಭ್ರಮ (Deepavali Festival) ಜೋರಾಗುತ್ತಿದ್ದಂತೆಯೇ ಕೆಲವು ಕಡೆ ಅನಾಹುತಗಳೂ (Fire Tragedy) ನಡೆಯುತ್ತಿವೆ. ಪಟಾಕಿಗಳಿಂದಾಗಿ ಹಲವರಿಗೆ ಗಾಯವಾದ ಘಟನೆ ರಾಜ್ಯಾದ್ಯಂತ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ (Gangolli port) ಲಂಗರು ಹಾಕಿದ್ದ ಬೋಟ್‌ನಲ್ಲಿ (Fishing boats gutted in fire tragedy) ಬೆಂಕಿ ಕಾಣಿಸಿಕೊಂಡು ಅದು ಏಳು ಬೋಟ್‌ಗಳಿಗೆ ವಿಸ್ತರಿಸಿ ಅವೆಲ್ಲವೂ ಸುಟ್ಟು ಕರಕಲಾಗಿವೆ. ಇದನ್ನೂ ಓದಿ: ಜನಪ್ರಿಯ ಟಿವಿ ಸರಣಿ ಫೌಡಾ ಸಿಬ್ಬಂದಿ ಇಸ್ರೇಲ್ – ಗಾಜಾ ಯುದ್ಧದಲ್ಲಿ…

    Read More