Breaking News

Narendra Modi

ಅಮೆರಿಕದಲ್ಲೂ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ಲೈವ್‌ ಟೆಲಿಕಾಸ್ಟ್‌

ಅಮೆರಿಕದಲ್ಲೂ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ಲೈವ್‌ ಟೆಲಿಕಾಸ್ಟ್‌

ವಾಷಿಂಗ್ಟನ್: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ‌ (Ram Mandir) ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಲಿದ್ದಾರೆ. ಇನ್ನು ರಾಮಮಂದಿರದ ಉದ್ಘಾಟನೆಯ ಕಾರ್ಯಕ್ರಮವನ್ನು ದೇಶಾದ್ಯಂತ ಬೂತ್‌ ಮಟ್ಟದಲ್ಲೂ ಲೈವ್‌ ಟೆಲಿಕಾಸ್ಟ್‌ಗೆ (Live Telecast) ವ್ಯವಸ್ಥೆ ಮಾಡಲಾಗುತ್ತಿದೆ. ಇದರ ಬೆನ್ನಲ್ಲೇ, ಅಮೆರಿಕದಲ್ಲೂ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ಲೈವ್‌ ಟೆಲಿಕಾಸ್ಟ್‌ ಇರಲಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮಂಗಳೂರು: ಖ್ಯಾತ ಸಾಹಿತಿ ಜಾನಪದ ತಜ್ಞ ಅಮೃತ…

  Read More
  ಕರ್ನಾಟಕದ 3 ರೈಲು ಸೇರಿ 8 ಹೊಸ ರೈಲುಗಳ ಸಂಚಾರ ಸೇವೆಗೆ ಮೋದಿ ಚಾಲನೆ

  ಕರ್ನಾಟಕದ 3 ರೈಲು ಸೇರಿ 8 ಹೊಸ ರೈಲುಗಳ ಸಂಚಾರ ಸೇವೆಗೆ ಮೋದಿ ಚಾಲನೆ

  ಅಯೋಧ್ಯೆ: ಕರ್ನಾಟಕಕ್ಕೆ‌ ಸಂಪರ್ಕ ಕಲ್ಪಿಸಲಿರುವ 2 ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಹಾಗೂ ಹೊಸ ಮಾದರಿಯ ಒಂದು ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇರಿದಂತೆ ದೇಶದ ವಿವಿಧ ನಗರಳಿಗೆ ಸಂಪರ್ಕಿಸುವ ಒಟ್ಟು 8 ರೈಲುಗಳ ಸಂಚಾರ ಸೇವೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಯೋಧ್ಯೆಯಲ್ಲಿ ವರ್ಚುವಲ್‌ ಆಗಿ ಚಾಲನೆ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರು: ಹೊಸ ವರ್ಷಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ ಹೊಸದಾಗಿ ಚಾಲನೆಗೊಂಡ ವಂದೇ ಭಾರತ್‌ ರೈಲುಗಳು ಮಂಗಳೂರು-ಮುಂಡ್ಗಾವ್‌…

   Read More
   ಬೆಂಗಳೂರಿನಲ್ಲಿ ತೇಜಸ್‌ ಯುದ್ಧ ವಿಮಾನದಲ್ಲಿ ಹಾರಾಡಿದ ಪ್ರಧಾನಿ ನರೇಂದ್ರ ಮೋದಿ

   ಬೆಂಗಳೂರಿನಲ್ಲಿ ತೇಜಸ್‌ ಯುದ್ಧ ವಿಮಾನದಲ್ಲಿ ಹಾರಾಡಿದ ಪ್ರಧಾನಿ ನರೇಂದ್ರ ಮೋದಿ

   ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಇಂದು ಬೆಂಗಳೂರಿನಲ್ಲಿ ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ ತೇಜಸ್‌ನಲ್ಲಿ (Light Combat Aircraft Tejas) ಹಾರಾಟ ನಡೆಸಿದರು. ಇದನ್ನೂ ಓದಿ: ಭಾರತ ಮೂಲದ ವಿದ್ಯಾರ್ಥಿಯನ್ನು ಅಮೇರಿಕದಲ್ಲಿ ಗುಂಡಿಟ್ಟು ಹತ್ಯೆ! ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಣಾ ಸಂಸ್ಥೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ಗೆ ಶನಿವಾರ ಭೇಟಿ ನೀಡಿ, ಅದರ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕೆಲಸವನ್ನು ಪರಿಶೀಲಿಸಿದರು. ನಂತರ ತೇಜಸ್‌ನಲ್ಲಿ ಕುಳಿತು ಒಂದು ರೌಂಡ್‌ ಹಾರಾಟ…

    Read More
    ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಮತ್ತು ತಮಿಳುನಾಡಿಗೆ ಮಾತ್ರ ಪ್ರಧಾನಿ ಅಲ್ಲ ; ಶೋಭಾ ಕರಂದ್ಲಾಜೆ

    ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಮತ್ತು ತಮಿಳುನಾಡಿಗೆ ಮಾತ್ರ ಪ್ರಧಾನಿ ಅಲ್ಲ ; ಶೋಭಾ ಕರಂದ್ಲಾಜೆ

    ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ತಮಿಳುನಾಡು, ಕರ್ನಾಟಕಕ್ಕೆ ಪ್ರಧಾನಿ ಅಲ್ಲ, ಬೇರೆ ರಾಜ್ಯಗಳ ಜಲ ವಿವಾದ ಕೂಡ ಪ್ರಧಾನಿಗಳು ಬಗೆಹರಿಸಬೇಕಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಹೇಳಿದ್ಧಾರೆ. ಮದುವೆ ಸಮಾರಂಭದಲ್ಲಿ ಅಗ್ನಿ ದುರಂತ ; 100 ಮಂದಿ ಸಾವು! ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಕಾಂಗ್ರೆಸ್‌ ಸರ್ಕಾರದ ಬೇಜವಾಬ್ದಾರಿಯಿಂದ ಕಾವೇರಿ ಸಮಸ್ಯೆ ಉದ್ಭವಿಸಿದೆ. ಈ ವಿಚಾರದಲ್ಲಿ ಮೋದಿ ಮಧ್ಯೆ ಪ್ರವೇಶಿಸೋಕೆ ಅವರು ಕೇವಲ ಕರ್ನಾಟಕ ಹಾಗೂ ತಮಿಳುನಾಡಿಗೆ…

     Read More