Breaking News

Nataraj Sharma

ಚೈತ್ರಾ ಹೇಳಿದಂತೆ ಕೇಳಿದ್ದೀನಿ – ತಪ್ಪೊಪ್ಪಿಕೊಂಡ ಹಾಲಶ್ರೀ

ಚೈತ್ರಾ ಹೇಳಿದಂತೆ ಕೇಳಿದ್ದೀನಿ – ತಪ್ಪೊಪ್ಪಿಕೊಂಡ ಹಾಲಶ್ರೀ

ಬೆಂಗಳೂರು: ಚೈತ್ರಾ (Chaitra Kundapura) ಅಂಡ್‌ ಗ್ಯಾಂಗ್‌ನ ವಂಚನೆ ಪ್ರಕರಣ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದೆ. ಸ್ವಾಮೀಜಿ ಬಂಧನದ ಬಳಿಕ ಎಲ್ಲಾ ಕಾನೂನು ಪ್ರಕ್ರಿಯೆಗಳು ಮುಗಿದಿದ್ದು, ಅಭಿನವ ಹಾಲಶ್ರೀ ಸಿಸಿಬಿ ತನಿಖಾಧಿಕಾರಿ (CCB Investigation Officer) ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ವಶಕ್ಕೆ ಪಡೆಯಲು ಕೋಟ ಠಾಣೆಯಿಂದ ನ್ಯಾಯಾಲಯಕ್ಕೆ ಅರ್ಜಿ! ಉದ್ಯಮಿ ಗೋವಿಂದ ಬಾಬು ಪೂಜಾರಿಯಿಂದ (Govind Babu Poojari) ಹಣ ಪಡೆದಿದ್ದು ನಿಜ. ಎಂಎಎಲ್‌ಎ ಟಿಕೆಟ್ ವಿಚಾರವಾಗಿ (BJP MLA Ticket…

    Read More