Breaking News

Navratri

ನವರಾತ್ರಿಗೂ ಮುನ್ನ ರಾಜ್ಯಕ್ಕೆ `ಕತ್ತಲೆಭಾಗ್ಯ’ : ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಟ್ವೀಟ್‌

ನವರಾತ್ರಿಗೂ ಮುನ್ನ ರಾಜ್ಯಕ್ಕೆ `ಕತ್ತಲೆಭಾಗ್ಯ’ : ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಟ್ವೀಟ್‌

ಬೆಂಗಳೂರು: ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು (Congress Guarantee) ಕೊಟ್ಟು ಕೈ ತೊಳೆದುಕೊಂಡಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಈಗ ʻಕತ್ತಲೆಭಾಗ್ಯʼ ಹೆಸರಿನಲ್ಲಿ 6ನೇ ಗ್ಯಾರಂಟಿ ಕೊಡಲು ಸಿದ್ಧವಾಗಿದೆ. ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ, ಸರ್ಕಾರದ ಸದಾರಮೆ ಆಟ ಈಗಷ್ಟೇ ಗೊತ್ತಾಗುತ್ತಿದೆ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ಉಂಟಾಗುತ್ತಿರುವ ಲೋಡ್‌ ಶೆಡ್ಡಿಂಗ್‌ (Load Shedding) ಸಮಸ್ಯೆ ಬಗ್ಗೆ ಎಕ್ಸ್‌ ಖಾತೆಯಲ್ಲಿ ಸುದೀರ್ಘ ಟ್ವೀಟ್‌…

    Read More