Breaking News

Nelamangala

ಗೌರಿ-ಗಣೇಶ ಹಬ್ಬದ ದಿನವೇ ಭೀಕರ ಅಪಘಾತ; ಮೂವರು ದುರ್ಮರಣ

ಗೌರಿ-ಗಣೇಶ ಹಬ್ಬದ ದಿನವೇ ಭೀಕರ ಅಪಘಾತ; ಮೂವರು ದುರ್ಮರಣ

ನೆಲಮಂಗಲ (ಸೆ.18) ಗೌರಿ ಗಣೇಶ ಹಬ್ಬದ ದಿನವೇ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ನೆಲಮಂಗಲದ ಅಂಚೆಪಾಳ್ಯದ ಬಳಿ ನಡೆದಿದೆ. ಟ್ರಾಫಿಕ್ ಜ್ಯಾಮ್ ​ನಲ್ಲೇ ತರಕಾರಿ ಸಿಪ್ಪೆ ಸುಲಿದ ಮಹಿಳೆ: ಫೋಟೋ ವೈರಲ್ ಇಂದು ಮುಂಜಾನೆ ಸಂಭವಿಸಿರುವ ಅಪಘಾತ. ಅತಿ ವೇಗವಾಗಿ ಬಂದ ಕಾರು ಡಿವೈಡರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ಪ್ರಯಾಣಿಸುತ್ತಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಮೃತರಾಗಿದ್ದಾರೆ. ಇಬ್ಬರ ಸ್ಥಿತಿ ಗಂಭಿರವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ…

    Read More