Breaking News

nepal earthquake building collapse

ನೇಪಾಳದಲ್ಲಿ ಭೂಕಂಪನ- 70 ಮಂದಿ ದುರ್ಮರಣ

ನೇಪಾಳದಲ್ಲಿ ಭೂಕಂಪನ- 70 ಮಂದಿ ದುರ್ಮರಣ

ಕಠ್ಮಂಡು: ನೇಪಾಳದಲ್ಲಿ (Nepal Earthquake) ಸಂಭವಿಸಿದ ಪ್ರಬಲ ಭೂಕಂಪನಕ್ಕೆ 70 ಮಂದಿ ಬಲಿಯಾಗಿದ್ದಾರೆ. ನೂರಾರು ಮಂದಿಗೆ ಗಾಯಗಳಾಗಿವೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 6.4ರಷ್ಟು ದಾಖಲಾಗಿದೆ. ಇದನ್ನೂ ಓದಿ: ಬಸ್‌ ಹಳ್ಳಕ್ಕೆ ಉರುಳಿಬಿದ್ದು ಮಹಿಳೆ ಸಾವು – ಐವರು ಗಂಭೀರ ಕಟ್ಟಡಗಳು ಉರುಳಿದ್ದು, ಮನೆಗಳ ಗೋಡೆಗಳು ಬಿರುಕುಬಿಟ್ಟಿದೆ. ಧರೆಗುರುಳಿದ ಕಟ್ಟಡದ ಅವಶೇಷಗಳಡಿ ನೂರಾರು ಮಂದಿ ಸಿಲುಕಿರುವ ಸಾಧ್ಯತೆ ಇದೆ. ನೇಪಾಳದ ರುಕುಂ ವೆಸ್ಟ್ ಪ್ರದೇಶದಲ್ಲಿ 36 ಮಂದಿ, ಜಾಜರ್‍ಕೋಟ್ ಪ್ರದೇಶದಲ್ಲಿ 34 ಮಂದಿ ಮೃತಪಟ್ಟಿದ್ದಾರೆ. ಸಾವು- ನೋವಿನ…

    Read More