Breaking News

Nepal Same Sex Marriage

ನೇಪಾಳದಲ್ಲಿ ಸಲಿಂಗ ವಿವಾಹವಾದ ಮೊದಲ ಜೋಡಿ!

ನೇಪಾಳದಲ್ಲಿ ಸಲಿಂಗ ವಿವಾಹವಾದ ಮೊದಲ ಜೋಡಿ!

ಕಠ್ಮಂಡು: ನೇಪಾಳದ (Nepal) ಸುಪ್ರೀಂ ಕೋರ್ಟ್‌ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಿದ 5 ತಿಂಗಳ ನಂತರ ದೇಶದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿಯಾಗಿದೆ. ಆ ಮೂಲಕ ದಕ್ಷಿಣ ಏಷ್ಯಾದಲ್ಲೇ ಸಲಿಂಗ ವಿವಾಹವನ್ನು ನೋಂದಾಯಿಸಿದ ಮೊದಲ ದೇಶವಾಗಿ ನೇಪಾಳ ಹೊರಹೊಮ್ಮಿದೆ. ಲಿಂಗ ಪರಿವರ್ತಿತ ಮಹಿಳೆ ಮಾಯಾ ಗುರುಂಗ್ (35) ಮತ್ತು ಸುರೇಂದ್ರ ಪಾಂಡೆ (27) ಕಾನೂನುಬದ್ಧವಾಗಿ ವಿವಾಹವಾದರು. ಅವರ ವಿವಾಹವನ್ನು ಪಶ್ಚಿಮ ನೇಪಾಳದ ಲಾಮ್‌ಜಂಗ್ ಜಿಲ್ಲೆಯ ಡೋರ್ಡಿ ಗ್ರಾಮೀಣ ಪುರಸಭೆಯಲ್ಲಿ ನೋಂದಾಯಿಸಲಾಗಿದೆ ಎಂದು ಬ್ಲೂ ಡೈಮಂಡ್ ಸೊಸೈಟಿಯ ಅಧ್ಯಕ್ಷ ಸಂಜಿಬ್…

    Read More