Breaking News

New Delhi

ಸಹೋದ್ಯೋಗಿ ಯುವತಿಯನ್ನು ಕೊಲೆಗೈದ ವಿವಾಹಿತ ಪೊಲೀಸ್ ಕಾನ್ಸಟೇಬಲ್; ಎರಡು ವರ್ಷಗಳ ನಂತರ ಬಂಧನ!

ಸಹೋದ್ಯೋಗಿ ಯುವತಿಯನ್ನು ಕೊಲೆಗೈದ ವಿವಾಹಿತ ಪೊಲೀಸ್ ಕಾನ್ಸಟೇಬಲ್; ಎರಡು ವರ್ಷಗಳ ನಂತರ ಬಂಧನ!

ನವದೆಹಲಿ: ತನ್ನ ಪ್ರೀತಿ ನಿರಾಕರಿಸಿದ ಸಹೋದ್ಯೋಗಿ ಯುವತಿಯನ್ನು ಕೊಲೆಗೈದ ವಿವಾಹಿತ ಪೊಲೀಸ್ ಕಾನ್ಸಟೇಬಲ್ ಓರ್ವ ಎರಡು ವರ್ಷಗಳ ಕಾಲ ಹಲವು ರೀತಿಯ ಕತೆ ಕಟ್ಟಿ ಕೊಲೆಯಾದ ಯುವತಿಯ ಮನೆಯವರಿಗೂ, ಪೊಲೀಸರಿಗೂ ಮಂಕುಬೂದಿ ಎರಚಿದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ಈತನ ಕಳ್ಳಾಟವನ್ನು ಕೊನೆಗೂ ಬೇಧಿಸಿದ ಕ್ರೈಂ ಬ್ರಾಂಚ್ ಪೊಲೀಸರು ಕೊಲೆ ಆರೋಪಿ ಹಾಗೂ ಆತನಿಗೆ ಸಹಾಯ ಮಾಡಿದ್ದ ಆತನ ಇಬ್ಬರು ಸ್ನೇಹಿತರನ್ನು ಬಂಧಿಸಿದ್ದಾರೆ. 42 ವರ್ಷದ ಸುರೇಂದ್ರ ರಾಣಾ (Surendra Rana) ಕೊಲೆ ಮಾಡಿದ ಹೆಡ್‌ಕಾನ್ಸ್‌ಟೇಬಲ್‌. ಇದರ…

  Read More
  101 ಕೋಟಿ ಷೇರು ಮೌಲ್ಯ ಹೊಂದಿರುವ ಈ ವ್ಯಕ್ತಿಯ ಸರಳ ಜೀವನ ಒಮ್ಮೆ ನೋಡಿ...!

  101 ಕೋಟಿ ಷೇರು ಮೌಲ್ಯ ಹೊಂದಿರುವ ಈ ವ್ಯಕ್ತಿಯ ಸರಳ ಜೀವನ ಒಮ್ಮೆ ನೋಡಿ…!

  ಹೊಸದಿಲ್ಲಿ: ಒಂದು ದೊಡ್ಡ ಚಡ್ಡಿ ಧರಿಸಿ, ಮೇಲುಮೈಯಲ್ಲಿ ಇನ್ಯಾವ ದಿರಸನ್ನೂ ಧರಿಸದೆ ಅತ್ಯಂತ ಸರಳವಾಗಿ ನಗುತ್ತಿರುವ ಈ ಹಿರಿಯ ನಾಗರಿಕರ ಆಸ್ತಿ ಮೌಲ್ಯ ಎಷ್ಟು ಎಂದು ತಿಳಿದರೆ ನೀವು ನಿಜಕ್ಕೂ ಬೆಚ್ಚಿ ಬೀಳಬಹುದು. ಹೌದು, ಇವರೇ ಹೇಳಿಕೊಳ್ಳುವಂತೆ, ಇವರ ಬಳಿ 101 ಕೋಟಿ ರೂ. ಮೌಲ್ಯದ ಷೇರುಗಳಿವೆ! ವಿಡಿಯೋದಲ್ಲಿ ತೋರಿಸಿರುವಂತೆ ಇವರು ತಮ್ಮ ಮನೆಯ ಮುಂದೆ ನಿಂತಿದ್ದಾರೆ. ಕೊಂಕಣಿ ಹಾಗೂ ಕನ್ನಡ ಭಾಷೆಯಲ್ಲಿ ಮಾತನಾಡುತ್ತಿರುವ ಇವರ ಮನೆ ಹಳೆಯದು, ಗ್ರಾಮೀಣ ಶೈಲಿಯದ್ದು ಮತ್ತು ಸರಳವಾಗಿದೆ. ಅದರ ಮುಂದೆ…

   Read More
   ನಿಫಾ ವೈರಸ್ ಕೋವಿಡ್‌ಗೆ ಹೋಲಿಸಿದರೆ ಮರಣ ಪ್ರಮಾಣ ಹೆಚ್ಚು-ಐಸಿಎಂಆರ್

   ನಿಫಾ ವೈರಸ್ ಕೋವಿಡ್‌ಗೆ ಹೋಲಿಸಿದರೆ ಮರಣ ಪ್ರಮಾಣ ಹೆಚ್ಚು-ಐಸಿಎಂಆರ್

   ನವದೆಹಲಿ, ಸೆಪ್ಟೆಂಬರ್ 16: ಕೋವಿಡ್-19 ಸೋಂಕಿತರಿಗೆ ಹೋಲಿಸಿದರೆ ನಿಫಾ (Nipah) ವೈರಸ್ ಸೋಂಕಿತರಲ್ಲಿ ಮರಣ ಪ್ರಮಾಣವು ತುಂಬಾ ಹೆಚ್ಚಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮುಖ್ಯಸ್ಥ ಡಾ ರಾಜೀವ್ ಬಹ್ಲ್ ಶುಕ್ರವಾರ ಹೇಳಿದ್ದಾರೆ. ಡಾ ಬಹ್ಲ್ ಅವರ ಪ್ರಕಾರ, ಕೋವಿಡ್‌ನ ಶೇ 2-3 ಮರಣ ಪ್ರಮಾಣಕ್ಕೆ ಹೋಲಿಸಿದರೆ ನಿಫಾ ವೈರಸ್ ಸೋಂಕಿನಿಂದ ಮರಣ ಪ್ರಮಾಣ ಶೇಕಡಾ 40 ರಿಂದ 70 ರಷ್ಟಿದೆ. ಶುಕ್ರವಾರ ಕೇರಳದ ಕೋಝಿಕ್ಕೋಡ್‌ನಲ್ಲಿ ನಿಫಾ ವೈರಸ್‌ನ ಹೊಸ ಪ್ರಕರಣ ದೃಢಪಟ್ಟಿದ್ದು, ರಾಜ್ಯದಲ್ಲಿ…

    Read More