Breaking News

New Fatures Car

Citroen C3 Aircross: ಸಿಟ್ರನ್ ಸಿ3 ಏರ್‌ಕ್ರಾಸ್ ಎಸ್‌ಯುವಿ 5 ಸೀಟರ್ ಮತ್ತು 7 ಸೀಟರ್ ಕಾರು ಅತಿ ಕಡಿಮೆ ಬೆಲೆಯಲ್ಲಿ..!

Citroen C3 Aircross: ಸಿಟ್ರನ್ ಸಿ3 ಏರ್‌ಕ್ರಾಸ್ ಎಸ್‌ಯುವಿ 5 ಸೀಟರ್ ಮತ್ತು 7 ಸೀಟರ್ ಕಾರು ಅತಿ ಕಡಿಮೆ ಬೆಲೆಯಲ್ಲಿ..!

ಪ್ರೀಮಿಯಂ ಕಾರುಗಳೊಂದಿಗೆ ಗ್ರಾಹಹಕರ ಗಮನಸೆಳೆಯುತ್ತಿರುವ ಸಿಟ್ರನ್ ಇಂಡಿಯಾ(Citroen India) ಕಂಪನಿಯು ತನ್ನ ಹೊಚ್ಚ ಹೊಸ ಸಿ3 ಏರ್‌ಕ್ರಾಸ್ (C3 Aircross) ಕಂಪ್ಯಾಕ್ಟ್ ಎಸ್ ಯುವಿಯನ್ನು ಕಳೆದ ತಿಂಗಳ ಹಿಂದಷ್ಟೇ ಬಿಡುಗಡೆ ಮಾಡಿತ್ತು. ಹೊಸ ಕಾರು ಬಿಡುಗಡೆ ವೇಳೆ ಸಿ3 ಏರ್‌ಕ್ರಾಸ್ ಎಸ್‌ಯುವಿ ಕಾರಿನ ಆರಂಭಿಕ ಆವೃತ್ತಿಯ ಬೆಲೆ ಮಾಹಿತಿ ಮಾತ್ರ ಹಂಚಿಕೊಂಡಿದ್ದ ಸಿಟ್ರನ್ ಕಂಪನಿಯು ಇದೀಗ ಹೊಸ ಕಾರಿನ ಎಲ್ಲಾ ವೆರಿಯೆಂಟ್ ಗಳ ಬೆಲೆಯನ್ನು ಬಹಿರಂಗಪಡಿಸಿದೆ. ಹೊಸ ಸಿ3 ಏರ್‌ಕ್ರಾಸ್ ಎಸ್‌ಯುವಿ ಕಾರು ಯು, ಪ್ಲಸ್ ಮತ್ತು…

    Read More