Breaking News

new working chairman

ಭಾರತ್ ಬ್ಯಾಂಕ್ ನ ನೂತನ ಕಾರ್ಯಧ್ಯಕ್ಷರಾಗಿ ಸೂರ್ಯಕಾಂತ್ ಜೆ.ಸುವರ್ಣ ಆಯ್ಕೆ

ಭಾರತ್ ಬ್ಯಾಂಕ್ ನ ನೂತನ ಕಾರ್ಯಧ್ಯಕ್ಷರಾಗಿ ಸೂರ್ಯಕಾಂತ್ ಜೆ.ಸುವರ್ಣ ಆಯ್ಕೆ

ಮುಂಬೈಯ ಪ್ರತಿಷ್ಠಿತ ಸಂಸ್ಥೆ ಬಿಲ್ಲವರ ಏಸೋಸಿಯೇಷನ್ ಪ್ರಯೋಜಕತ್ವದ, ದೇಶದ ಸಹಕಾರಿ ರಂಗದ ಜನಪ್ರಿಯ ಬ್ಯಾಂಕ್ ಆಗಿರುವ ಭಾರತ್ ಬ್ಯಾಂಕ್ ನ ನೂತನ ಕಾರ್ಯಧ್ಯಕ್ಷರಾಗಿ ಸೂರ್ಯಕಾಂತ್ ಜೆ.ಸುವರ್ಣ ಆಯ್ಕೆಯಾಗಿದ್ದಾರೆ. ಇಂದು ಗೊರೆಗಾವ್ ಪೂರ್ವದ ಬ್ಯಾಂಕ್ ನ ಕೇಂದ್ರ ಕಚೇರಿ ಮಾರುತಾಗಿರಿಯಲ್ಲಿ ನಡೆದ ನೂತನ ಆಡಳಿತ ಮಂಡಳಿಯ ಸಭೆಯಲ್ಲಿ ಮಹಾರಾಷ್ಟ್ರ ಸರಕಾರದಿಂದ ನಿಯುಕ್ತಿಗೊಂಡ ಸಹಕಾರ ಇಲಾಖೆಯ ಚುನಾವಣಾಧಿಕಾರಿ ಎ. ಕೆ.ಚವಾಣ್ ಅವರ ಉಪಸ್ಥಿತಿಯಲ್ಲಿ ಸೂರ್ಯಕಾಂತ್ ಜೆ.ಸುವರ್ಣ ಅವರನ್ನು ಬ್ಯಾಂಕ್ ನ ಕಾರ್ಯಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಇದನ್ನೂ ಓದಿ: ಮಹಾಗಣಪತಿ ಶೋಭಾಯಾತ್ರೆ…

    Read More