Breaking News

New Zealand team

ಬೆಂಗಳೂರಿನ ಅಜ್ಜಿ ಮನೆಗೆ ಭೇಟಿ ನೀಡಿದ ನ್ಯೂಜಿಲ್ಯಾಂಡ್​ ತಂಡದ ಆಟಗಾರ ರಚಿನ್​ ರವೀಂದ್ರ!

ಬೆಂಗಳೂರಿನ ಅಜ್ಜಿ ಮನೆಗೆ ಭೇಟಿ ನೀಡಿದ ನ್ಯೂಜಿಲ್ಯಾಂಡ್​ ತಂಡದ ಆಟಗಾರ ರಚಿನ್​ ರವೀಂದ್ರ!

ಬೆಂಗಳೂರು: ಹಾಲಿ ಆವೃತ್ತಿಯ ವಿಶ್ವಕಪ್​ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ತೋರುತ್ತಿರುವ ಕರ್ನಾಟಕ ಮೂಲದ ನ್ಯೂಜಿಲ್ಯಾಂಡ್​ ತಂಡದ ಆಟಗಾರ ರಚಿನ್​ ರವೀಂದ್ರ(Rachin Ravindra) ಅವರಿಗೆ ಯಾರ ದೃಷ್ಟಿಯೂ ಬೀಳಬಾರದೆಂದು ಅವರ ಅಜ್ಜಿ ದೃಷ್ಟಿ ತೆಗೆದಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ. ಶ್ರೀಲಂಕಾ ಎದುರಿನ ಪಂದ್ಯ ಮುಗಿದ ಬಳಿಕ ರಚಿನ್​ ಅವರು ಬೆಂಗಳೂರಿನಲ್ಲೇ ಇರುವ ತಮ್ಮ ಪ್ರೀತಿಯ ಅಜ್ಜಿ ಮನೆಗೆ ಭೇಟಿ ನೀಡಿದ್ದಾರೆ. ಇದೇ ವೇಳೆ ಅವರು ತಮ್ಮ ಮೊಮ್ಮಗನಿಗೆ ಯಾರ ದೃಷ್ಟಿಯೂ ಬೀಳಬಾರದು ಎಂದು ದೃಷ್ಟಿ ತೆಗೆದಿದ್ದಾರೆ. ಈ…

    Read More