Breaking News

Nifa Virus in Kerala

ಜ್ವರದಿಂದ ಇಬ್ಬರು ಅಸಹಜ ಸಾವು; ನಿಫಾ ವೈರಸ್​​​ ಬಗ್ಗೆ ಎಚ್ಚರಿಕೆ ನೀಡಿದ ಕೇರಳ ಆರೋಗ್ಯ ಇಲಾಖೆ !

ಜ್ವರದಿಂದ ಇಬ್ಬರು ಅಸಹಜ ಸಾವು; ನಿಫಾ ವೈರಸ್​​​ ಬಗ್ಗೆ ಎಚ್ಚರಿಕೆ ನೀಡಿದ ಕೇರಳ ಆರೋಗ್ಯ ಇಲಾಖೆ !

ಕೋಝಿಕ್ಕೋಡ್​​: ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಜ್ವರಕ್ಕೆ ಸಂಬಂಧಿಸಿದ ಎರಡು ಅಸ್ವಾಭಾವಿಕ ಸಾವುಗಳು ದಾಖಲಾದ ನಂತರ ಕೇರಳದ ಆರೋಗ್ಯ ಇಲಾಖೆ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಎಚ್ಚರಿಕೆ ನೀಡಿದೆ. ಇಬ್ಬರದ್ದು ಅಸಹಜ ಸಾವಾಗಿದ್ದು, ನಿಫಾ ವೈರಸ್​ನಿಂದ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಮೃತರ ಪೈಕಿ ಒಬ್ಬರ ಸಂಬಂಧಿಕರು ಐಸಿಯುನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ನಿಟ್ಟಿನಲ್ಲಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್​ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಕರಾವಳಿ ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಈ ವಾರ…

    Read More