Breaking News

nikhil gowda history

ನಾನು ಧರಿಸಿದ್ದ ಹುಲಿ ಉಗುರು ಅಸಲಿ ಅಲ್ಲ; ನಿಖಿಲ್ ಕುಮಾರಸ್ವಾಮಿ

ನಾನು ಧರಿಸಿದ್ದ ಹುಲಿ ಉಗುರು ಅಸಲಿ ಅಲ್ಲ; ನಿಖಿಲ್ ಕುಮಾರಸ್ವಾಮಿ

ಬೆಂಗಳೂರು; ಜೆಡಿಎಸ್ ಯುವ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಮದುವೆಗೆ ಹುಲಿ ಉಗುರು ಪೆಂಡೆಂಟ್ ಧರಿಸಿದ್ದರು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು ಇದೀಗ ನಿಖಿಲ್‌ ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ. ʻʻನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ…

    Read More