Breaking News

Ningappa Ambigera of Bagalkot

ಮಣಿಪಾಲ: ವೇಶ್ಯಾವಾಟಿಕೆ, ಇಬ್ಬರ ಬಂಧನ!

ಮಣಿಪಾಲ: ವೇಶ್ಯಾವಾಟಿಕೆ, ಇಬ್ಬರ ಬಂಧನ!

ಮಣಿಪಾಲ: ಹೆರ್ಗದ ಮನೆಯೊಂದರಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಶಿವರಾಜ ಮಂಡ್ಯ (38) ಮತ್ತು ಬಾಗಲಕೋಟೆಯ ನಿಂಗಪ್ಪ ಅಂಬಿಗೇರಾ (29) ಬಂಧಿತರು. ಇನ್ನೊರ್ವ ಆರೋಪಿ ನವೀನ್‌ ಗೌಡ ತಲೆಮರೆಸಿಕೊಂಡಿದ್ದಾನೆ. ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ: ಕರ್ತವ್ಯದಿಂದ ಅಮಾನತು! ಆರೋಪಿಗಳ ವಶದಲ್ಲಿದ್ದ 2 ಮೊಬೈಲ್‌, 15,000 ರೂ. ನಗದು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ಹಣ ಗಳಿಸುವ ಉದ್ದೇಶದಿಂದ ಹುಡುಗಿಯರನ್ನು ಪುಸಲಾಯಿಸಿ ಕರೆ ತಂದು ಅನೈತಿಕ ಚಟುವಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ…

    Read More