Breaking News

nipah virus vaccine

ನಿಫಾ ವೈರಸ್ ಕೋವಿಡ್‌ಗೆ ಹೋಲಿಸಿದರೆ ಮರಣ ಪ್ರಮಾಣ ಹೆಚ್ಚು-ಐಸಿಎಂಆರ್

ನಿಫಾ ವೈರಸ್ ಕೋವಿಡ್‌ಗೆ ಹೋಲಿಸಿದರೆ ಮರಣ ಪ್ರಮಾಣ ಹೆಚ್ಚು-ಐಸಿಎಂಆರ್

ನವದೆಹಲಿ, ಸೆಪ್ಟೆಂಬರ್ 16: ಕೋವಿಡ್-19 ಸೋಂಕಿತರಿಗೆ ಹೋಲಿಸಿದರೆ ನಿಫಾ (Nipah) ವೈರಸ್ ಸೋಂಕಿತರಲ್ಲಿ ಮರಣ ಪ್ರಮಾಣವು ತುಂಬಾ ಹೆಚ್ಚಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮುಖ್ಯಸ್ಥ ಡಾ ರಾಜೀವ್ ಬಹ್ಲ್ ಶುಕ್ರವಾರ ಹೇಳಿದ್ದಾರೆ. ಡಾ ಬಹ್ಲ್ ಅವರ ಪ್ರಕಾರ, ಕೋವಿಡ್‌ನ ಶೇ 2-3 ಮರಣ ಪ್ರಮಾಣಕ್ಕೆ ಹೋಲಿಸಿದರೆ ನಿಫಾ ವೈರಸ್ ಸೋಂಕಿನಿಂದ ಮರಣ ಪ್ರಮಾಣ ಶೇಕಡಾ 40 ರಿಂದ 70 ರಷ್ಟಿದೆ. ಶುಕ್ರವಾರ ಕೇರಳದ ಕೋಝಿಕ್ಕೋಡ್‌ನಲ್ಲಿ ನಿಫಾ ವೈರಸ್‌ನ ಹೊಸ ಪ್ರಕರಣ ದೃಢಪಟ್ಟಿದ್ದು, ರಾಜ್ಯದಲ್ಲಿ…

    Read More