Breaking News

No doctor came to help despite begging

ಬೇಡಿಕೊಳ್ಳುತ್ತಿದ್ದರೂ ಯಾವೊಬ್ಬ ವೈದ್ಯರೂ ಸಹಾಯಕ್ಕೆ ಬರಲಿಲ್ಲ; ತರಕಾರಿ ತಳ್ಳುಗಾಡಿಯಲ್ಲೇ ಮಗುವಿಗೆ ಜನ್ಮವಿತ್ತ ಮಹಿಳೆ

ಬೇಡಿಕೊಳ್ಳುತ್ತಿದ್ದರೂ ಯಾವೊಬ್ಬ ವೈದ್ಯರೂ ಸಹಾಯಕ್ಕೆ ಬರಲಿಲ್ಲ; ತರಕಾರಿ ತಳ್ಳುಗಾಡಿಯಲ್ಲೇ ಮಗುವಿಗೆ ಜನ್ಮವಿತ್ತ ಮಹಿಳೆ

ಚಂಡೀಗಢ: ಹರಿಯಾಣದ ಅಂಬಾಲಾದ ಸರ್ಕಾರಿ ಆಸ್ಪತ್ರೆ (Haryana Hospital) ಆವರಣದಲ್ಲಿ ಮಹಿಳೆಯೊಬ್ಬರು ತರಕಾರಿ ತಳ್ಳುಗಾಡಿಯಲ್ಲೇ ಮಗುವಿಗೆ ಜನ್ಮವಿತ್ತ ಘಟನೆ ನಡೆದಿದೆ. ಇದನ್ನೂ ಓದಿ: ಹೆತ್ತ ನಾಲ್ಕು ವರ್ಷದ ತನ್ನ ಮಗುವನ್ನೇ ಕೊಂದು ಕಾರಿನಲ್ಲಿ ಶವವನ್ನು ಸಾಗಿಸಿದ ತಾಯಿ..! ಅರೆಸ್ಟ್ ಆಗಿದ್ದು ಹೇಗೆ? ಚಳಿಯ ವಾತಾವರಣದಲ್ಲಿ ಮಹಿಳೆ (Woman) ಹಾಗೂ ಕುಟುಂಬಸ್ಥರು ಬೇಡಿಕೊಳ್ಳುತ್ತಿದ್ದರೂ ಯಾವೊಬ್ಬ ವೈದ್ಯರೂ ಸಹಾಯಕ್ಕೆ ಬರಲಿಲ್ಲ. ಕೊನೆಗೆ ಮಹಿಳೆ ಆಸ್ಪತ್ರೆ ಆವರಣದಲ್ಲಿ ಇರಿಸಲಾಗಿದ್ದ ತರಕಾರಿ ತಳ್ಳುಗಾಡಿಯಲ್ಲೇ (Vegetable Cart) ಮಗುವಿಗೆ ಜನ್ಮ ನೀಡಿದ್ದಾರೆ. ಅದಾದ ಕೆಲ…

    Read More